ಗುಡ್ಫೆಲೊ ಕ್ಲಾಸಿಕ್ ಸ್ಕ್ವಾಷ್: ಭಾರತದ ಅಭಯ್ ಸಿಂಗ್ಗೆ ಪ್ರಶಸ್ತಿ
Team Udayavani, Feb 25, 2024, 11:36 PM IST
ಹೊಸದಿಲ್ಲಿ: ಏಷ್ಯನ್ ಗೇಮ್ಸ್ ಪದಕ ವಿಜೇತ ಅಭಯ್ ಸಿಂಗ್ ಅವರು ಟೊರೊಂಟೊದಲ್ಲಿ ನಡೆದ ಗುಡ್ಫೆಲೊ ಕ್ಲಾಸಿಕ್ ಸ್ಕ್ವಾಷ್ ಕೂಟದ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಇದು ಅವರ ಎಂಟನೇ ಪಿಎಸ್ಎ ಪ್ರಶಸ್ತಿಯಾಗಿದೆ.
ಅಗ್ರ ಶ್ರೇಯಾಂಕದ ಅಭಯ್ ಫೈನಲ್ ಹೋರಾಟದಲ್ಲಿ ವೇಲ್ಸ್ನ ಎಲಿಯಟ್ ಮೊರಿಸ್ ದೆವೆÅಡ್ ಅವರನ್ನು 3-0 ಅಂತರದಿಂದ ಸುಲಭವಾಗಿ ಮಣಿಸಿದರು. ಇದು ಅಭಯ್ ಈ ವರ್ಷ ಗೆದ್ದ ಎರಡನೇ ಚಾಲೆಂಜರ್ ಪ್ರಶಸ್ತಿಯಾಗಿದೆ. ಅವರು ಕಳೆದ ತಿಂಗಳು ಮುಂಬಯಿಯಲ್ಲಿ ನಡೆದ ಜೆಎಸ್ಡಬ್ಲ್ಯು ವಿಲ್ಲಿಂಗ್ಡನ್ ಕೂಟದ ಪ್ರಶಸ್ತಿ ಜಯಿಸಿದ್ದರು. 25ರ ಹರೆಯದ ಅಭಯ್ ಮಾರ್ಚ್ನಲ್ಲಿ ಕೆನಡಿಯನ್ ಓಪನ್ನಲ್ಲಿ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.