ಭಾರತದ 453 ಉದ್ಯೋಗಿಗಳ ವಜಾಗೊಳಿಸಿದ ಗೂಗಲ್ !
Team Udayavani, Feb 18, 2023, 7:40 AM IST
ನವದೆಹಲಿ: ಟೆಕ್ ದೈತ್ಯ ಗೂಗಲ್ ದೇಶದಲ್ಲಿ ಕೆಲಸ ಮಾಡುವರ ಪೈಕಿ 453 ಮಂದಿಯನ್ನು ವಜಾ ಮಾಡಿದೆ.
ಗುರುವಾರ ತಡರಾತ್ರಿಯೇ ಈ ಬಗ್ಗೆ ದೇಶದಲ್ಲಿ ಗೂಗಲ್‌ನ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ಸಂಜಯ ಗುಪ್ತಾ ಇ-ಮೇಲ್ ಕಳುಹಿಸಿದ್ದಾರೆ. ಮತ್ತೂಂದೆಡೆ, ವಜಾಗೊಂಡ ಉದ್ಯೋಗಿಗಳ ಆಯ್ಕೆಯಲ್ಲಿನ ಸಂಪೂರ್ಣ ಹೊಣೆ ಗೂಗಲ್ ಸಿಇಒ ಸುಂದರ್ ಪಿಚೈ ಹೊತ್ತಿದ್ದಾರೆ. ದೇಶಿ ನಿಯಮಗಳಿಗೆ ಅನುಗುಣವಾಗಿ ವಜಾಗೊಂಡ ಉದ್ಯೋಗಿಗಳಿಗೆ ಪರಿಹಾರ ನೀಡುವುದಾಗಿ ಪಿಚೈ ತಿಳಿಸಿದ್ದಾರೆ.
ಒಂದು ತಿಂಗಳ ಹಿಂದಷ್ಟೇ, ಗೂಗಲ್‌ನ ಮಾತೃ ಸಂಸ್ಥೆ ಆಲ#ಬೆಟ್, ತನ್ನ ಜಾಗತಿಕ ಉದ್ಯೋಗಿಗಳ ಪೈಕಿ ಶೇ.6ರಷ್ಟು ಅಥವಾ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿರುವುದಾಗಿ ತಿಳಿಸಿತ್ತು. ಈಗ ಭಾರತದಲ್ಲಿ ಮಾಡಿರುವ ಉದ್ಯೋಗಕಡಿತ ಅದೇ ಘೋಷಣೆಯ ಭಾಗವೇ ಅಥವಾ ಪ್ರತ್ಯೇಕ ಕಡಿತವೇ ಎಂಬುದು ತಿಳಿದುಬಂದಿಲ್ಲ. ಈ ನಡುವೆ, 10 ಸಾವಿರ ಮಂದಿಯನ್ನು ವಜಾಗೊಳಿಸಲು ಯೋಜಿಸಿದ್ದ ಅಮೆಜಾನ್ ಆ ಸಂಖ್ಯೆಯನ್ನು 18 ಸಾವಿರಕ್ಕೆ ಹೆಚ್ಚಿಸಲು ಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.