ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

Team Udayavani, Jan 28, 2022, 10:15 PM IST

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ನವದೆಹಲಿ: ಭಾರತದ ಎರಡನೇ ಅತಿ ದೊಡ್ಡ ಟೆಲಿಕಾಂ ಸಂಸ್ಥೆಯಾಗಿರುವ ಭಾರ್ತಿ ಏರ್ಟೆಲ್‌ನಲ್ಲಿ ಆಲ್ಫಾಬೆಟ್‌ನ ಗೂಗಲ್‌ ಸಂಸ್ಥೆ 1 ಬಿಲಿಯನ್‌ ಡಾಲರ್‌(7,500 ಕೋಟಿ ರೂ.) ಹೂಡಿಕೆ ಮಾಡಲಿದೆ.

ಏರ್ಟೆಲ್‌ನ ಶೇ.1.28 ಷೇರನ್ನು ಗೂಗಲ್‌ ಖರೀದಿಸಲಿದೆ ಎಂದು ಏರ್ಟೆಲ್‌ ಸಂಸ್ಥೆ ತಿಳಿಸಿದೆ.

ಪ್ರತಿ ಷೇರಿಗೆ 734 ರೂ.ನಂತೆ 700 ಮಿಲಿಯನ್‌ ಡಾಲರ್‌ಗೆ ಶೇ.1.28 ಷೇರನ್ನು ಖರೀದಿಸಲಾಗುವುದು. ಉಳಿದ ಮೊತ್ತವನ್ನು ಸಂಸ್ಥೆಯೊಂದಿಗಿನ ವಾಣಿಜ್ಯ ಒಪ್ಪಂದಗಳನ್ನು ಜಾರಿಗೆ ತರಲು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದೆ.

ಈ ಹಿಂದೆ 2020ರಲ್ಲಿ ಗೂಗಲ್‌ ಸಂಸ್ಥೆ ರಿಲಯನ್ಸ್‌ ಜಿಯೋ ಸಂಸ್ಥೆಯಲ್ಲಿ 4.5 ಬಿಲಿಯನ್‌ ಡಾಲರ್‌ ಹೂಡಿಕೆ ಮಾಡಿ, ಶೇ.7.73 ಷೇರನ್ನು ಖರೀದಿಸಿತ್ತು.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.