Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

Team Udayavani, Sep 2, 2024, 1:20 AM IST

Bommai

ಮಂಡ್ಯ: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಇದೇ ಮೊದಲ ಪ್ರಕರಣವಲ್ಲ. ಆದರೆ, ಕಾಂಗ್ರೆಸ್‌ ಮಿತ್ರರು ಏಕೆ ಆತಂಕಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರು ಕೊಟ್ಟಿರುವುದು ತನಿಖೆ ಮಾಡಿ ಎಂದು ಮಾತ್ರ. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೋಗಿದ್ದಾರೆ ಎಂದರು. ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್‌ ನಿರಾಣಿ ಪ್ರಕರಣಕ್ಕೆ ಪ್ರಾಸಿಕ್ಯೂಷನ್‌ಗೆ ನೀಡುವ ಬಗ್ಗೆ ಯಾವುದೇ ಪೆಂಡಿಂಗ್‌ ಇಲ್ಲ ಎಂದು ರಾಜ್ಯಪಾಲರೇ ಹೇಳಿದ್ದಾರೆ. ಹಲವು ಪ್ರಕರಣಗಳನ್ನು ಪ್ರಾಸಿಕ್ಯೂಷನ್‌ಗೆ ಕೊಟ್ಟಿದ್ದೇನೆ. ಕೆಲವು ಪ್ರಕರಣಕ್ಕೆ ಸ್ಪಷ್ಟನೆ ಕೇಳಿದ್ದೇನೆ ಎಂದಿದ್ದಾರೆ ಎಂದರು.

ಕೆಆರ್‌ಎಸ್‌ ಡ್ಯಾಂ ಬಳಿ ಅಮ್ಯೂಸ್‌ಮೆಂಟ್‌ ಪಾರ್ಕ್‌ ಬೇಡ: ಬೊಮ್ಮಾಯಿಗೆ ಮನವಿ
ರಾಜ್ಯ ಸರ್ಕಾರ ಕೆಆರ್‌ಎಸ್‌ ಡ್ಯಾಂ ಬಳಿ ನಿರ್ಮಿಸಲು ಮುಂದಾಗಿರುವ ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವಿರೋಧ ವ್ಯಕ್ತಪಡಿಸಿದ್ದು, ಪಾರ್ಕ್‌ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಡ್ಯಾಂ ಬಳಿ ಬೇಡ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್‌ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾರ್ಯಕ್ರಮವೊಂದರಲ್ಲಿ ಮನವಿ ಮಾಡಿದರು.

ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಈ ವಿಚಾರಕ್ಕೆ ಸಂಬಂಧಪಟ್ಟಂತೆ ನೀರಾವರಿ ಸಚಿವರೊಂದಿಗೆ ಮಾತುಕತೆ ಮಾಡುವೆ. ನಿಮ್ಮ ಭಾವನೆಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.