ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಇನ್ಫೋಸಿಸ್ ಜತೆ ಸರಕಾರ ಒಪ್ಪಂದ
Team Udayavani, Sep 29, 2021, 6:03 AM IST
ಬೆಂಗಳೂರು: ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಇನ್ಫೋಸಿಸ್ ಕಂಪೆನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ.
ಕೌಶಲ ಕಲಿಸುವ ಮೂರು ಸಾವಿರಕ್ಕೂ ಹೆಚ್ಚು ಕೋರ್ಸ್ ಗಳಿರುವ ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್ ಬಳಕೆ, ಕಾಲೇಜು ಉಪನ್ಯಾಸಕರಿಗೆ ಡಿಜಿಟಲ್ ತರಬೇತಿ, ಉದ್ಯೋಗ ಸಂಬಂಧಿ ಮಾರ್ಗದರ್ಶಕ್ಕಾಗಿ ಕ್ಯಾಂಪಸ್ ಕನೆಕ್ಟ್ ಹಾಗೂ ಉನ್ನತ ಶಿಕ್ಷಣ ಕಾಲೇಜುಗಳಿಗೆ ಇನ್ಫೋಸಿಸ್ ವತಿಯಿಂದ 15,000 ಡಿಬಾಂಡೆಡ್ ಕಂಪ್ಯೂಟರುಗಳ ಕೊಡುಗೆಗೆ ಸಂಬಂಧಿಸಿ ಒಡಂಬಡಿಕೆ ಮಾಡಿಕೊಳ್ಳಲು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್.ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ನಡೆದ ಇನ್ಫೋಸಿಸ್ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದನ್ನೂ ಓದಿ:ಭವಾನಿಪುರ ಸಮರಕ್ಕೆ ಕೋಲ್ಕತಾ ಹೈಕೋರ್ಟ್ ಒಪ್ಪಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.