ಇ-ಕಾಮರ್ಸ್ ನಿಯಂತ್ರಣಕ್ಕೆ ಹೊಸ ಮಂಡಳಿ?
Team Udayavani, Aug 14, 2021, 9:30 PM IST
ನವದೆಹಲಿ: ಷೇರು ಮಾರುಕಟ್ಟೆಯ ಮೇಲೆ ಕಾನೂನಾತ್ಮಕ ನಿಯಂತ್ರಣ ಹೊಂದಿರುವ “ಸೆಕ್ಯೂರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ’ (ಸೆಬಿ) ಮಾದರಿಯಲ್ಲಿ, ದೇಶೀಯ “ಇ-ಕಾಮರ್ಸ್’ ವೆಬ್‌ಸೈಟ್‌ಗಳ ಮೇಲೆ ನಿಯಂತ್ರಣ ತರಲು “ಓಪನ್ ನೆಟವರ್ಕ್ ಫಾರ್ ಡಿಜಿಟಲ್’ (ಒಎನ್‌ಡಿಸಿ) ಎಂಬ ಹೊಸ ಮಂಡಳಿಯನ್ನು ರಚನೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಸಂಭಾವ್ಯ ಹೊಸ ಮಂಡಳಿಯು, 2000ರ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನುಸಾರ ಕೆಲಸ ಮಾಡಬೇಕು. ಇ-ಕಾಮರ್ಸ್ ಕ್ಷೇತ್ರದಲ್ಲಿರುವ ಕೆಲವೇ ಕಂಪನಿಗಳ ಸಾರ್ವಭೌಮತ್ವಕ್ಕೆ ಇತಿಶ್ರೀ ಹಾಡಿ, ಹೊಸ ಸಂಸ್ಥೆಗಳ ಪ್ರವೇಶ, ಬೆಳವಣಿಗೆಗೆ ಅವಕಾಶ ಕಲ್ಪಿಸಬೇಕು.
“ಇ-ಕಾಮರ್ಸ್’ ಗ್ರಾಹಕರ, ಮಾರಾಟಗಾರರ ಸಮಸ್ಯೆಗಳನ್ನು, ಕುಂದು- ಕೊರತೆ ದೂರುಗಳನ್ನು ಕಾನೂನಾತ್ಮಕವಾಗಿ ಪರಿಹರಿಸಬೇಕು.
ಇದನ್ನೂ ಓದಿ:ಸಾವೊ ಜಾಸಿಂಟೊ ದ್ವೀಪದಲ್ಲಿ ಧ್ವಜಾರೋಹಣಕ್ಕೆ ಸ್ಥಳೀಯರ ವಿರೋಧ
ಸದ್ಯದಲ್ಲೇ ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾನೂನಿಗೆ ಅನುಸಾರವಾಗಿ ಕಾರ್ಯ ನಿರ್ವಹಿಸಬೇಕು ಎಂಬ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.