GPS ಸಿಗ್ನಲ್ ಸ್ಥಗಿತ: ಅಲರ್ಟ್
Team Udayavani, Nov 24, 2023, 11:49 PM IST
ಹೊಸದಿಲ್ಲಿ:ಮಧ್ಯಪ್ರಾಚ್ಯದ ಕೆಲವು ಭಾಗಗಳಲ್ಲಿ ಹಾರಾಟ ನಡೆಸುವ ವೇಳೆ ವಿಮಾನಗಳು ಏಕಾಏಕಿ ಜಿಪಿಎಸ್ ಸಿಗ್ನಲ್ ಸಮಸ್ಯೆ ಎದುರಿಸುತ್ತಿರುವುದು ಭಾರೀ ಕಳವಳಕ್ಕೆ ಕಾರಣವಾಗಿದೆ.
ಹಾರಾಟದ ಸಮಯದಲ್ಲಿ ದಿಢೀರನೆ ಜಿಪಿಎಸ್ ಸಿಗ್ನಲ್ ಸ್ಥಗಿತಗೊಳ್ಳುವ ಕಾರಣ, ಪೈಲಟ್ಗಳು ಗೊಂದಲದಲ್ಲೇ ವಿಮಾನವನ್ನು ಚಲಾಯಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಇದು ದೊಡ್ಡಮಟ್ಟದ ಅಪಾಯಕ್ಕೆ ಕಾರಣವಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ಎಲ್ಲ ವಿಮಾನಯಾನ ಸಂಸ್ಥೆಗಳಿಗೂ ಡಿಜಿಸಿಎ ಸಂದೇಶ ರವಾನಿಸಿದೆ. ಪ್ರಾದೇಶಿಕ ಸಂಘರ್ಷವಿರುವಂಥ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸೇನಾ ಎಲೆಕ್ಟ್ರಾನಿಕ್ ಯುದ್ಧ ಸಾಧನಗಳೇ ಇದಕ್ಕೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.