ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ
Team Udayavani, Feb 1, 2023, 9:25 PM IST
ಬೆಂಗಳೂರು: ಅವಧಿ ಮುಗಿದ ರಾಜ್ಯದ ಎಂಟು ಗ್ರಾಮ ಪಂಚಾಯತ್‌ಗಳ 127 ಸ್ಥಾನಗಳು ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ 103 ಗ್ರಾಮ ಪಂಚಾಯತ್‌ಗಳ 135 ಸ್ಥಾನಗಳಿಗೆ ಉಪಚುನಾವಣೆ ನಡೆಸಲು ರಾಜ್ಯ ಚುನಾವಣ ಆಯೋಗ ವೇಳಾಪಟ್ಟಿ ಪ್ರಕಟಿಸಿದ್ದು, ಫೆ.25ರಂದು ಮತದಾನ ನಡೆಯಲಿದೆ.
ರಾಜ್ಯ ಚುನಾವಣ ಆಯೋಗವು 2023ರ ಜನವರಿಯಿಂದ ಎಪ್ರಿಲ್ ತಿಂಗಳವರೆಗೆ ಅವಧಿ ಮುಕ್ತಾಯವಾಗುವ ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಹಾಸನ, ವಿಜಯಪುರ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳ 8 ಗ್ರಾ.ಪಂ.ಗಳ 127 ಸದಸ್ಯ ಸ್ಥಾನಗಳು ಮತ್ತು ವಿವಿಧ ಕಾರಣಗಳಿಂದ ತೆರವಾಗಿರುವ 30 ಜಿಲ್ಲೆಗಳ 103 ಗ್ರಾಮ ಪಂಚಾಯತ್‌ಗಳ 135 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲಿದೆ.
ಚುನಾವಣೆಗೆ ಜಿಲ್ಲಾಧಿಕಾರಿಗಳು ಫೆ.8ರಂದು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಫೆ.14 ಕೊನೆ ದಿನಾಂಕವಾಗಿದೆ. ಫೆ.15ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಫೆ.17 ಕೊನೆ ದಿನಾಂಕವಾಗಿದೆ. ಫೆ. 25ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಫೆ.28ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಆಯೋಗದ ಪ್ರಕಟನೆ ತಿಳಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.