Grant Release: ಕುಂದ ಕನ್ನಡ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಬಿಡುಗಡೆ
Team Udayavani, Sep 14, 2024, 1:53 AM IST
ಕುಂದಾಪುರ: ಮಂಗಳೂರು ವಿವಿಯಲ್ಲಿ ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಸರಕಾರದಿಂದ ಮಂಗಳೂರು ವಿವಿಗೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ವಿವಿ ಸಿಂಡಿಕೇಟ್ ಸದಸ್ಯೆ ಜುಡಿತ್ ಮೆಂಡೊನ್ಸ್ ತಿಳಿಸಿದ್ದಾರೆ.
ಕುಂದ ಕನ್ನಡ ಅಧ್ಯಯನ ಪೀಠ ಸ್ಥಾಪನೆಗಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಈ ಹಿಂದೆ ಸರಕಾರಕ್ಕೆ ಪತ್ರ ಬರೆದು ಆಗ್ರಹಿಸಿದ್ದಲ್ಲದೆ, ಅಧ್ಯಯನ ಪೀಠದ ಕಾರ್ಯಚಟುವಟಿಕೆ ಗಳನ್ನು ನಡೆಸಲು ಅನುಕೂಲವಾಗುವಂತೆ 1 ಕೋ. ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು 50 ಲಕ್ಷ ರೂ. ಬಿಡುಗಡೆ ಮಾಡಲು ಆದೇಶಿಸಿದ್ದರು. ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಿಗೆ ಒಟ್ಟು 8.50 ಕೋ.ರೂ. ಬಿಡುಗಡೆಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.