ದಿನಪತ್ರಿಕೆಗಳು, ಹಾಲು ವಿತರಕರಿಗೆ ಗುಂಪು ವಿಮೆ
Team Udayavani, Apr 21, 2020, 5:47 AM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ದಿನಪತ್ರಿಕೆಗಳು ಮತ್ತು ಹಾಲು ವಿತರಿಸುವವರಿಗೆ “ಗುಂಪು ಆರೋಗ್ಯ ವಿಮೆ’ ಭಾಗ್ಯ ಸಿಕ್ಕಿದೆ. ದಿನಪತ್ರಿಕೆ ಮತ್ತು ಹಾಲು ವಿತರಿಸುವ ಹುಡುಗರಿಗೆ ಈ ಯೋಜನೆ ಇರಲಿದ್ದು 70 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ಹೇಳಿದರು.
ಕನ್ನಡ ಪತ್ರಿಕೋದ್ಯಮ ಉಳಿಸಿ ಬೆಳೆಸುವ ಉದ್ದೇಶದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸಾರವಾಗುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು, ದಿನಪತ್ರಿಕೆ, ವಾರಪತ್ರಿಕೆ, ಪಾಕ್ಷಿಕ ಪತ್ರಿಕೆಗಳನ್ನು ಜನರಿಗೆ ತಲುಪಿಸಲು ಹಾಗೂ ಅವುಗಳನ್ನು ಉತ್ತೇಜಿಸಲು ಪ್ರತಿ ವಾರ್ಡ್‌ನ ಆಯ್ದ ಸ್ಥಳಗಳಲ್ಲಿ ಒಂದು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ 1 ಕೋಟಿ ರೂ. ಮೀಸಲಿಡಲಾಗಿದೆ.
ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ಪತ್ರಕರ್ತರಿಗೆ ಆರೋಗ್ಯ ದೃಷ್ಟಿಯಿಂದ ನೆರವಾಗಲು 15 ಲಕ್ಷ ರೂ. ಅನುದಾನದಲ್ಲಿ
“ಅಪಘಾತ ವಿಮೆ’ ಜಾರಿಗೆ ತರಲಾಗುವುದು. ಅದೇ ರೀತಿ ಪಾಲಿಕೆ ಮಾಹಿತಿ ವರದಿ ಮಾಡುವ ಮಾಧ್ಯಮ ವರದಿಗಾರರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮೇಯರ್ ವಿವೇಚನೆ ಅಡಿ ಅನುದಾನ ನೀಡಲು 1 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.