Guarantee Schemes: ಸಿರಿವಂತರು ಉಚಿತ ಯೋಜನೆ ಬಳಸುವುದು ಸೂಕ್ತವಲ್ಲ-ಆರ್.ವಿ.ದೇಶಪಾಂಡೆ
ಸರ್ಕಾರದ ಯೋಜನೆಗಳ ಬಡವರು, ಜನಸಾಮಾನ್ಯರಷ್ಟೇ ಬಳಸಬೇಕು: ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ
Team Udayavani, Jul 1, 2024, 10:01 PM IST
ದಾಂಡೇಲಿ (ಉತ್ತರಕನ್ನಡ) : ರಾಜ್ಯ ಸರ್ಕಾರ ಬಡವರು ಮತ್ತು ಜನಸಾಮಾನ್ಯರ ಹಿತದೃಷ್ಟಿಯಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ತಂದಿದೆ. ಅವುಗಳಲ್ಲಿ ವಿದ್ಯುತ್ ರಿಯಾಯಿತಿ (ಗೃಹಜ್ಯೋತಿ) ಯೋಜನೆಯು ಪ್ರಮುಖವಾಗಿದೆ. ಆರ್ಥಿಕ ಸಂಪನ್ನರು ಉಚಿತ ವಿದ್ಯುತ್ ಬಳಕೆ ಮಾಡುವುದು ಸೂಕ್ತವಲ್ಲ. ಹಾಗಾಗಿ ಆರ್ಥಿಕ ಸಂಪನ್ನರು ವಿದ್ಯುತ್ ರಿಯಾಯಿತಿ ಯೋಜನೆಯ ಬಿಟ್ಟು ಕೊಡುವುದು ಒಳಿತು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ದಾಂಡೇಲಿ ನಗರಸಭೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಹಳಿಯಾಳ -ಜೋಯಿಡಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 56,500 ವಿದ್ಯುತ್ ಗ್ರಾಹಕ ಕುಟುಂಬಗಳಿದ್ದು, ಅವುಗಳ ಪೈಕಿ ಒಟ್ಟು 525 ಕುಟುಂಬಗಳು ಮಾತ್ರ ವಿದ್ಯುತ್ ಬಿಲ್ಲು ಪಾವತಿಸುತ್ತಿವೆ. ಸರಕಾರದ ಯೋಜನೆಗಳ ಬಡವರು ಮತ್ತು ಜನಸಾಮಾನ್ಯರು ಬಳಸಬೇಕೆ ವಿನಾ ಆರ್ಥಿಕವಾಗಿ ಸ್ಥಿತಿವಂತರಾಗಿರುವವರು ಈ ಯೋಜನೆಯ ಫಲಾನುಭವಿಗಳಾಗಬಾರದೆಂದು ಶಾಸಕ ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.