ಕೊಲ್ಲಿ ಉದ್ಯಮಿಯ ಕೊ*ಲೆ ಪ್ರಕರಣ: ಆರೋಪಿಗಳು ಕಳವುಗೈದ 29 ಪವನ್ ಚಿನ್ನಾಭರಣ ವಶಕ್ಕೆ
Team Udayavani, Dec 6, 2024, 11:56 PM IST
ಕಾಸರಗೋಡು: ಕೊಲ್ಲಿ ಉದ್ಯಮಿ ಬೇಕಲ ಪೂಚಕ್ಕಾಡ್ ಫಾರೂಕಿ ಮಸೀದಿ ಸಮೀಪದ ಬೈತುಲ್ ಮಂಜಿಲ್ನ ಎಂ.ಸಿ. ಅಬ್ದುಲ್ ಗಫೂರ್ ಹಾಜಿ (55) ಅವರನ್ನು ಕೊಲೆಗೈದು 596 ಪವನ್ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕ್ರೈಂಬ್ರಾಂಚ್ ತನಿಖೆಯನ್ನು ತೀವ್ರಗೊಳಿಸಿದ್ದು, ಕಾಸರಗೋಡು ಹಳೆ ಬಸ್ ನಿಲ್ದಾಣ ಪರಿಸರದ ಜುವೆಲರಿಯೊಂದರಿಂದ 29 ಪವನ್ ಚಿನ್ನಾಭರಣವನ್ನು ವಶಪಡಿಸಿಕೊಂಡಿದೆ.
ಉಳಿದ ಚಿನ್ನವನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಕೊಲೆ ಹಾಗೂ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.