Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Team Udayavani, Nov 23, 2024, 12:31 AM IST
ಹೊಸದಿಲ್ಲಿ: ವಾರಾಣಸಿಯ ಜ್ಞಾನವಾಪಿ ಮಸೀದಿಯ ವಝುಖಾನಾ(ಶಿವಲಿಂಗ ಪತ್ತೆಯಾಗಿದೆ ಎಂದು ಹೇಳಲಾದ ಸ್ಥಳ)ವನ್ನು ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ವತಿಯಿಂದ ಸಮೀಕ್ಷೆ ನಡೆಸಬೇಕು ಎಂದು ಹಿಂದೂಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಿದೆ.
ಈ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಮಸೀದಿ ಆಡಳಿತ ಮಂಡಳಿಗೆ ನೋಟಿಸ್ ನೀಡಿ, 15 ದಿನಗಳ ಒಳಗಾಗಿ ಉತ್ತರ ನೀಡುವಂತೆ ಆದೇಶಿಸಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಡಿ.17ಕ್ಕೆ ನಿಗದಿಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.