ಎಚ್-1ಬಿ ಸಸ್ಪೆಂಡ್ ಮಾಡಿದ್ರೆ ಅಮೆರಿಕ ಕಂಪನಿಗಳಿಗೆ ಸಂಕಷ್ಟ
Team Udayavani, Jun 14, 2020, 11:23 AM IST
ಹೊಸದಿಲ್ಲಿ : ಎಚ್-1ಬಿ ಸೇರಿದಂತೆ ಹಲವಾರು ಉದ್ಯೋಗ ಸಂಬಂಧಿ ವೀಸಾಗಳನ್ನು ಅಮಾನತುಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದು, ಇದರಿಂದ ಭಾರತೀಯ ಐಟಿ ಉದ್ಯಮಕ್ಕೆ ತೀವ್ರ ಹೊಡೆತ ಬೀಳುವ ಸಾಧ್ಯತೆ ಇದೆ. ಅಲ್ಲದೆ, ಅಮೆರಿಕದ ದೈತ್ಯ ಐಟಿ ಕಂಪನಿಗಳಾದ ಗೂಗಲ್ ಮತ್ತು ಆ್ಯಪಲ್‌ಗಳೂ ಇದರಿಂದ ತೊಂದರೆಗೆ ಸಿಲುಕುವ ಸಾಧ್ಯತೆಗಳಿವೆ ಎಂದು ತಜ್ಞರು ಆತಂಕ ವ್ಯಕ್ತ ಪಡಿಸಿದ್ದಾರೆ.
ಮೂಲಗಳ ಪ್ರಕಾರ, ಭಾರತೀಯರು ಎಚ್-1ಬಿ ವೀಸಾ ಗಳ ಅತಿ ದೊಡ್ಡ ಫಲಾನುಭವಿಗಳಾಗಿದ್ದು, ಪ್ರತಿವರ್ಷ ನೀಡಲಾಗುವ 85,000 ಹೊಸ ವೀಸಾಗಳ ಪೈಕಿ ಮೂರನೇ ಎರಡರಷ್ಟನ್ನು ಪಡೆಯುತ್ತಾರೆ. ಹೀಗಾಗಿ, ಎಚ್-1ಬಿ, ಎಲ್-1ವೀಸಾಗಳನ್ನು ಅಮಾನತುಗೊಳಿಸಿದರೆ ಭಾರತೀಯ ಐಟಿ ಕಂಪನಿಗಳು ಸಂಕಷ್ಟ ಎದುರಿಸಬೇಕಾಗುತ್ತದೆ. ಇದರಿಂದ ಗೂಗಲ್, ಆ್ಯಪಲ್‌ನಂತ ದೈತ್ಯ ಕಂಪನಿಗಳಿಗೆ ತೊಂದರೆಯಾಗುತ್ತದೆ ಎನ್ನುತ್ತಾರೆ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.