Hagaribommanahalli: ಕುಟುಂಬ ಕಲಹ: ಪತಿ ಪತ್ನಿ ನೇಣಿಗೆ ಶರಣು
Team Udayavani, Oct 7, 2024, 7:47 PM IST
ಹಗರಿಬೊಮ್ಮನಹಳ್ಳಿ: ನಗರದ ರಾಮರಹಿಂ ನಿವಾಸಿಗಳಾದ ಮಂಜುನಾಥ (28 )ಗೀತಾ (25) ಕೌಟುಂಬಿಕ ಕಲಹದಿಂದ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಪ್ರತಿದಿನವು ಗಂಡ ಕುಡಿದ ಅಮಲಿನಲ್ಲಿ ಮನೆಯಲ್ಲಿ ಪತ್ನಿಯ ಜೊತೆ ಜಗಳವಾಡುತ್ತಿದ್ದು ಭಾನುವಾರ ಜಗಳ ಅತೀರೇಕಕ್ಕೆ ಹೋಗಿದ್ದು ಕಲಹ ತಾರಕ್ಕೇರಿದೆ. ಇದೆ ಸಂದರ್ಭ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಸದ್ಯ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.