Hamas: ಆಸ್ಪತ್ರೆಗಳ ಹೆಸರಲ್ಲಿ ಹಮಾಸ್‌ ಸಂಚು- ಇಸ್ರೇಲ್‌ ದಾಳಿಯಲ್ಲಿ ಬಯಲು


Team Udayavani, Nov 17, 2023, 12:02 AM IST

HAMAS

ಜೆರುಸಲೇಂ: ಸಂಘರ್ಷ ಪೀಡಿತ ಗಾಜಾಪಟ್ಟಿಯಲ್ಲಿ ಆಸ್ಪತ್ರೆಗಳ ಹೆಸರು ಹೇಳಿಕೊಂಡು ಹಮಾಸ್‌ ಉಗ್ರರು ಸಂಚು ರೂಪಿಸುತ್ತಿದ್ದಾರೆ ಎನ್ನುವ ಇಸ್ರೇಲ್‌ ವಾದಕ್ಕೆ ಪುಷ್ಟಿ ಸಿಕ್ಕಿದೆ. ಗಾಜಾದ ಅತಿ ದೊಡ್ಡ ಆಸ್ಪತ್ರೆ ಅಲ್‌-ಶಿಫಾ ಹಾಗೂ ಇತರ ಆಸ್ಪತ್ರೆ ಗಳಲ್ಲಿ ಶೋಧದ ವೇಳೆ ರೈಫ‌ಲ್‌ಗ‌ಳು, ಮದ್ದು ಗುಂಡುಗಳು ಪತ್ತೆಯಾಗಿವೆ.

ಅಲ್‌- ಶಿಫಾ ಆಸ್ಪತ್ರೆಯ ಎಂಆರ್‌ಐ ಲ್ಯಾಬ್‌ನಲ್ಲಿ ಬ್ಯಾಗ್‌ ಒಂದು ಪತ್ತೆಯಾಗಿದ್ದು ಅದರಲ್ಲಿ ಹಮಾಸ್‌ ಉಗ್ರ ಸಂಘಟನೆಯ ಸಮ ವಸ್ತ್ರ, ಗನ್‌, ಬುಲೆಟ್ಸ್‌ ಸಿಕ್ಕಿದೆ. ಮತ್ತೂಂ ದೆಡೆ ಲ್ಯಾಪ್‌ಟಾಪ್‌ ಒಂದು ಸಿಕ್ಕಿದ್ದು ಅದರಲ್ಲಿ ಇಸ್ರೇಲಿನ ಒತ್ತೆಯಾಳುಗಳ ಫೋಟೋ ಗಳಿರು ವುದನ್ನೂ ಇಸ್ರೇಲ್‌ ಬಹಿರಂಗ ಪಡೆಸಿದೆ.

ಅಲ್‌ ಶಿಫಾ ಆಸ್ಪತ್ರೆ ಸೇರಿದಂತೆ ಗಾಜಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಆಸ್ಪತ್ರೆಗಳ ಮೇಲೂ ಇಸ್ರೇಲ್‌ಪಡೆಗಳು ಬಿರುಸಿನ ದಾಳಿ ನಡೆಸಿದ್ದು, ನೆಲ ಮಾಳಿಗೆಯನ್ನೂ ಬಿಡದಂತೆ ಇಂಚಿಂಚೂ ಶೋಧ ನಡೆಸಿವೆ.

ದಕ್ಷಿಣ ಗಾಜಾದತ್ತ ಇಸ್ರೇಲ್‌ ಕಾರ್ಯಾಚರಣೆ: ದಕ್ಷಿಣ ಗಾಜಾದಲ್ಲಿರುವ ನಾಗರಿಕರನ್ನು ಕೂಡಲೇ ಪ್ರದೇಶ ತೊರೆಯುವಂತೆ ಇಸ್ರೇಲ್‌ ಪಡೆಗಳು ಕೇಳಿವೆ. ಉಗ್ರರನ್ನು ಎಲ್ಲಿದ್ದರೂ ಮಟ್ಟಹಾಕುತ್ತೇವೆ. ಇದೀಗ ದಕ್ಷಿಣ ಗಾಜಾದಲ್ಲಿ ಅಡಗಿದ್ದರೂ ಬಿಡುವುದಿಲ್ಲ ಅದಕ್ಕೂ ಮುನ್ನ ನಾಗರಿಕರು ಪಾರಾಗಿ ಎಂದು ಹೇಳಿದೆ.

ಇನ್ನೊಂದೆಡೆ ಜಪಾನ್‌ ರಾಜಧಾನಿ ಟೋಕ್ಯೋದಲ್ಲಿ ಇಸ್ರೇಲ್‌ ರಾಯಭಾರ ಕಚೇರಿಯ ಮುಂದೆ ಹಾಕಲಾಗಿದ್ದ ತಾತ್ಕಾಲಿಕ ತಡೆ ಗೋಡೆಗೆ ಕಾರು ಗುದ್ದಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಬಂಧಿಸಲಾಗಿದೆ.

ಹಮಾಸ್‌ ರಾಜಕೀಯ ನಾಯಕನ ನಿವಾಸ ಧ್ವಂಸ
ಹಮಾಸ್‌ನ ರಾಜಕೀಯ ನಾಯಕ ಇಸ್ಮಾಯಿಲ್‌ ಹನಿಯೆಹ್‌ ಎಂಬಾತನ ನಿವಾಸದ ಮೇಲೆ ಇಸ್ರೇಲ್‌ ಕ್ಷಿಪಣಿ ದಾಳಿ ನಡೆಸಿದೆ. ಬೇರೆ-ಬೇರೆ ದೇಶಗಳಲ್ಲಿರುವ ಹಮಾಸ್‌ಗೂ ಪ್ರಮುಖ ನಾಯಕ ಎನ್ನಲಾಗಿರುವ ಆತನ ನಿವಾಸವನ್ನು ಉಗ್ರರ ಮೂಲಸೌಕರ್ಯವನ್ನಾಗಿ ಬಳಸಲಾಗುತ್ತಿತ್ತು ಅದಕ್ಕಾಗೇ ಕಟ್ಟಡ ಪುಡಿಗಟ್ಟಿದ್ದೇವೆ ಎಂದು ಧ್ವಂಸದ ವೀಡಿಯೋವನ್ನೂ ಇಸ್ರೇಲ್‌ ಹಂಚಿಕೊಂಡಿದೆ.

 

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Sheik Hasina

Bangladesh; ಕೊ*ಲೆ ಆರೋಪ: ಹಸೀನಾ ವಿರುದ್ಧ 155ನೇ ಪ್ರಕರಣ

Maldievs

India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.