Hamoon: ಹಮೂನ್ ಎಫೆಕ್ಟ್- 7 ರಾಜ್ಯಗಳಲ್ಲಿ ಮಳೆ
Team Udayavani, Oct 24, 2023, 11:12 PM IST
ಹೊಸದಿಲ್ಲಿ: ಬಂಗಾಲ ಕೊಲ್ಲಿಯಲ್ಲಿ ಎದ್ದಿರುವ “ಹಮೂನ್’ ಚಂಡಮಾರುತವು ಭಾರೀ ಚಂಡಮಾರುತವಾಗಿ ತೀವ್ರತೆ ಪಡೆದುಕೊಂಡಿದ್ದು, ಬುಧವಾರ ಸಂಜೆ ವೇಳೆಗೆ ಬಾಂಗ್ಲಾ ಕರಾವಳಿಯನ್ನು ಹಾದುಹೋಗಲಿದೆ. ಬಾಂಗ್ಲಾ ಕರಾವಳಿಗೆ ಅಪ್ಪಳಿಸುವ ಮುನ್ನ ಚಂಡಮಾರುತ ದುರ್ಬಲಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಆದರೆ ಹಮೂನ್ ಎಫೆಕ್ಟ್ ಎಂಬಂತೆ ಪಶ್ಚಿಮ ಬಂಗಾಲ, ಒಡಿಶಾ, ಮಣಿಪುರ, ಮಿಜೋರಾಂ ಸೇರಿ 7 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ. ಸಮುದ್ರದಲ್ಲೂ ದಟ್ಟ ಅಲೆಗಳು ಏಳಲಿದ್ದು, ಸಮುದ್ರ ಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಇನ್ನೊಂದೆಡೆ ಹಿಂದೂ ಮಹಾಸಾಗರದಲ್ಲಿ ಎದ್ದಿರುವ ತೇಜ್ ಚಂಡಮಾರುತವು ಯೆಮೆನ್ ಕರಾವಳಿಯನ್ನು ದಾಟಿದ್ದು, ಮಂಗಳವಾರ ಅದು ಕೂಡ ದುರ್ಬಲಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.