Election: ಚುನಾವಣೆಗೆ”ಕೈಕೋಳ” ಚಿಹ್ನೆ: ಸುಪ್ರೀಂನಿಂದ ಅರ್ಜಿ ವಜಾ
Team Udayavani, Feb 2, 2024, 8:39 PM IST
ನವದೆಹಲಿ: ಕ್ರಿಮಿನಲ್ ಹಿನ್ನೆಲೆ ಹೊಂದಿರುವಂಥ ಅಭ್ಯರ್ಥಿಗಳಿಗೆ “ಕೈ ಕೋಳ”ಗಳನ್ನೇ ಚುನಾವಣೆ ಚಿಹ್ನೆಯಾಗಿ ಬಳಸುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು, ಇದು ನೀತಿ ನಿರೂಪಣೆ ವಿಚಾರವಾಗಿರುವ ಹಿನ್ನೆಲೆಯಲ್ಲಿ ಇದನ್ನು ಆಲಿಸಲು ನ್ಯಾಯಪೀಠ ಒಲವನ್ನು ಹೊಂದಿಲ್ಲ. ಕೋಳಗಳನ್ನು ಚಿಹ್ನೆಯಾಗಿ ಬಳಸಿ ಎಂದು ಅಭ್ಯರ್ಥಿಗಳಿಗೆ ನಾವು ಸೂಚಿಸಲು ಸಾಧ್ಯವಿಲ್ಲ ಎಂದಿದೆ. ಈ ಹಿನ್ನೆಲೆಯಲ್ಲಿ ವಕೀಲರು ಅರ್ಜಿ ಹಿಂಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.