ಹನೂರು: ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು, ಬಿಜೆಪಿಗೆ ಎರಡನೇ ಸ್ಥಾನ
Team Udayavani, Feb 28, 2023, 3:20 PM IST
ಹನೂರು: ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜುಲ್ಫಿಕರ್ ಅಹಮದ್ 113 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಂಡಳ್ಳಿ ಗ್ರಾಮ ಪಂಚಾಯತ್ ಸದಸ್ಯ ಅಬ್ರಾರ್ ಅಹಮದ್ ರವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಭಾನುವಾರ ಮತದಾನ ನಡೆದಿತ್ತು.
877 ಮತದಾರರು ತಮ್ಮ ಹಕ್ಕು ಚಲಾವಣೆ ಮಾಡಿದ್ದರು. ಈ ಪೈಕಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಜುಲ್ಫಿಕರ್ ಅಹಮದ್ 365 ಮತಗಳು, ಬಿಜೆಪಿ ಬೆಂಬಲಿತ ನಂಜುಂಡಸ್ವಾಮಿ 252 ಹಾಗೂ ಜೆಡಿಎಸ್ ಬೆಂಬಲಿತ ಜವಾದ್ ಬೇಗ್ 249 ಮತಗಳನ್ನು ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.