75ನೇ ಸ್ವಾತಂತ್ರ್ಯೋತ್ಸವಕ್ಕೆ ಜೋ ಬೈಡೆನ್‌ ಶುಭ ಹಾರೈಕೆ

Team Udayavani, Aug 15, 2021, 8:00 PM IST

ಭಾರತದ 75ನೇ ಸ್ವಾತಂತ್ರ್ಯೋತ್ಸವಕ್ಕೆ ಜೋ ಬೈಡೆನ್‌ ಶುಭ ಹಾರೈಕೆ

ವಾಷಿಂಗ್ಟನ್‌: ಭಾರತದ 75ನೇ ಸ್ವಾತಂತ್ರ್ಯ ದಿನದ ಪ್ರಯುಕ್ತ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಶುಭ ಹಾರೈಸಿದ್ದಾರೆ.

ಮಹಾತ್ಮಾ ಗಾಂಧಿಯವರ ಮಾರ್ಗದರ್ಶನದ ಸತ್ಯ ಮತ್ತು ಶಾಂತಿಯತೆಯ ದೀರ್ಘ‌ ಪ್ರಯಾಣದ ಮೂಲಕ 1947ರ ಆ.15ರಂದು ಸ್ವಾತಂತ್ರ್ಯ ವನ್ನು ಸಾಧಿಸಿಕೊಂಡಿತು.

ಪ್ರಜಾಪ್ರಭುತ್ವದ ಮೂಲಕ ಜನರ ಇಚ್ಛೆಯನ್ನು ಗೌರವಿಸುವ ಬದ್ಧತೆಯು ಜಗತ್ತಿಗೆ ಸ್ಫೂರ್ತಿ ನೀಡುತ್ತಲೇ ಇದೆ. ನಮ್ಮ ದೇಶಗಳ ನಡುವಿನ ವಿಶೇಷ ಬಾಂಧ್ಯವಕ್ಕೆ ಆಧಾರವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಸಂಸತ್‌ನಲ್ಲಿ ಉಪಯುಕ್ತ ಚರ್ಚೆಗಳಿಲ್ಲ: ನ್ಯಾಯಮೂರ್ತಿ ರಮಣ ವಿಷಾದ

“ಒಂದು ವರ್ಷದಲ್ಲಿ ಕೊರೊನಾ ವಿರುದ್ಧ ಹೋರಾಡಲು ಉಭಯ ದೇಶಗಳು ಒಟ್ಟಾಗಿವೆ. ಜಪಾನ್‌ ಮತ್ತು ಆಸ್ಟ್ರೇಲಿಯಾ ಕೂಡ ಜತೆಯಾಗಿ ನಿಂತಿವೆ. ಎರಡು ದೇಶಗಳ ಶ್ರೇಷ್ಠ ಮತ್ತು ವೈವಿಧ್ಯಮಯ ಪ್ರಜಾಪ್ರಭುತ್ವಗಳು ವಿಶ್ವದ ಮೂಲೆ ಮೂಲೆಯ ಜನರಿಗೂ ತಲುಪಬಲ್ಲದು’ ಎಂದು ಬೈಡನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.