Karkala ವೃತ್ತ ನಿರೀಕ್ಷಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು
Team Udayavani, Aug 19, 2024, 12:21 AM IST
ಮಣಿಪಾಲ: ಜಿಲ್ಲಾಧಿಕಾರಿ ಕಚೇರಿಯ ಬಳಿ ಇತ್ತೀಚೆಗೆ ನಡೆದ ಪ್ರತಿಭಟನೆಯ ಸಂದರ್ಭ ನವೀನ್ ಅವರು ಕಾರ್ಕಳ ವೃತ್ತ ನಿರೀಕ್ಷಕರಾದ ಮಂಜಪ್ಪ ಡಿ.ಆರ್. ಅವರಿಗೆ ಅವಾಚ್ಯವಾಗಿ ನಿಂದಿಸಿದ ಕಾರಣಕ್ಕೆ ಅವರ ಮೇಲೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆ. 5ರಂದು ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದ ಪ್ರತಿಭಟನ ವೃತ್ತದಲ್ಲಿ ಪರಶುರಾಮ ಥೀಮ್ ಪಾರ್ಕ್ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿತ್ತು. ಈ ವೇಳೆ ನವೀನ್ ಅವರು ಮಂಜಪ್ಪ ಅವರಿಗೆ ಏಕವಚನದಲ್ಲಿ ನಿಂದಿಸಿ, ಅವಮಾನ ಮಾಡಿ ಅವರ ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ನೀಡಲಾದ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Mega Auction: ನ.24 ಮತ್ತು 25 ಜೆಡ್ಡಾದಲ್ಲಿ ಐಪಿಎಲ್ ಹರಾಜು
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್ಸಿಪಿ ವರಿಷ್ಠ ಶರದ್
Somy Ali: ಸುಶಾಂತ್ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.