ಹಾರ್ದಿಕ್‌ ಪಾಂಡ್ಯಾ- ನತಾಶಾ ಪುನರ್‌ ವಿವಾಹ: ಜೋಡಿಯ ಡ್ಯಾನ್ಸ್‌ ಸ್ಟೆಪ್‌ ಸಖತ್‌ ವೈರಲ್‌

Team Udayavani, Feb 15, 2023, 12:54 PM IST

hardik

ರಾಜಸ್ಥಾನ: ಭಾರತದ ಸ್ಟಾರ್‌ ಕ್ರಿಕೆಟರ್‌ ಹಾರ್ದಿಕ್‌ ಪಾಂಡ್ಯಾ ಮತ್ತು ಅವರ ಪತ್ನಿ ನತಾಶಾ ಸ್ಟಾನ್ಕೋವಿಕ್‌ ಅವರು ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದಾರೆ.

ಇದೀಗ ಹಾರ್ದಿಕ್‌-ನತಾಶಾ ಇಬ್ಬರೂ ವಿವಾಹ ವೇದಿಕೆಯ ಕಡೆಗೆ ಬರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಗೌನ್‌ ರೀತಿಯ ಬಿಳಿ ಉಡುಗೆಯನ್ನುಟ್ಟ ನತಾಶಾ ಮತ್ತು ಕಪ್ಪು ಸೂಟ್‌ನಲ್ಲಿ ಕಾಣಿಸಿಕೊಂಡ ಹಾರ್ದಿಕ್‌ ಪಾಂಡ್ಯಾ ವಿವಾಹ ವೇದಿಕೆಯ ಕಡೆ ಡ್ಯಾನ್ಸ್‌ ಮಾಡಿಕೊಂಡು ಬರುವ ವಿಡಿಯೋವೊಂದು ಭರ್ಜರಿ ಸದ್ದು ಮಾಡುತ್ತಿದೆ.

ತನ್ನ ಪತ್ನಿಯ ಕೈ ಹಿಡಿದು ವಿವಾಹ ಮಂಟಪದ ಕಡೆ ಹೆಜ್ಜೆ ಹಾಕುವ ಹಾರ್ದಿಕ್‌ ಡಿ.ಜೆ ಬಳಿ ತನಗೆ ಡ್ಯಾನ್ಸ್‌ ಮಾಡಲು ಬೇಕಾದ ಹಾಡು ಪ್ಲೇ ಮಾಡಲು ಸೂಚಿಸುತ್ತಾರೆ. ಆ ಬಳಿಕ ಇಬ್ಬರೂ ಸ್ಟೆಪ್‌ ಹಾಕುತ್ತಲೇ ವೇದಿಕೆ ಏರಿದ್ದಾರೆ.

ಅಂದ ಹಾಗೇ, ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ರು. ಆದ್ರೆ ಪ್ರೇಮಿಗಳ ದಿನದಂದು ತಮ್ಮ ಕುಟುಂಬಸ್ಥರ ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ಧಾರೆ. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ರು. ಅಲ್ಲದೆ ಇವರಿಬ್ಬರ ಪುನರ್‌ ವಿವಾಹಕ್ಕೆ ನೆಟ್ಟಿಗರೂ ಶುಭ ಹಾರೈಸಿದ್ದಾರೆ.

View this post on Instagram

A post shared by Manav Manglani (@manav.manglani)

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.