![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Aug 31, 2024, 1:02 AM IST
ಹಾಸನ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು 4 ತಿಂಗಳ ಅನಂತರ ಶನಿವಾರ ತವರು ಜಿಲ್ಲೆಗೆ ಆಗಮಿಸುತ್ತಿದ್ದು, ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥ ಸನ್ನಿಧಿಯಲ್ಲಿ ಶ್ರಾವಣ ಶನಿವಾರದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಮ್ಮು-ಕಾಶ್ಮೀರ ಪ್ರವಾಸದಲ್ಲಿದ್ದ ಗೌಡರು ಶುಕ್ರವಾರ ರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದು, ಶನಿವಾರ ಬೆಳಗ್ಗೆ ಹೊಳೆನರಸೀಪುರಕ್ಕೆ ಆಗಮಿಸಿ ಕುಲದೇವರು ಶ್ರೀ ರಂಗನಾಥ ಸ್ವಾಮಿ ಸನ್ನಿಧಿಯಲ್ಲಿ ಹಾಗೂ ಹರದನಹಳ್ಳಿಯಲ್ಲಿ ಮನೆದೇವರು ಶ್ರೀ ದೇವೇಶ್ವರ ದೇಗುಲದಲ್ಲಿ ಕಡೇ ಶ್ರಾವಣ ಶನಿವಾರದ ವಿಶೇಷ ಪೂಜೆ ಸಲ್ಲಿಸುವರು ಎಂದು ಜಿಲ್ಲಾ ಜೆಡಿಎಸ್ ವಕ್ತಾರ ರಘು ಹೊಂಗೆರೆ ತಿಳಿಸಿದ್ದಾರೆ.
ಎ. 26ರಂದು ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಮತದಾನದ ಅನಂತರ ಪ್ರಜ್ವಲ್ ಸೋಲು ಸೇರಿ ಕುಟುಂಬಕ್ಕೆ ಎದುರಾಗಿದ್ದ ಮುಜುಗರದ ಬೆಳವಣಿಗೆಗೆಳ ಹಿನ್ನೆಲೆಯಲ್ಲಿ ದೇವೇಗೌಡರು ಜಿಲ್ಲೆಯತ್ತ ತಲೆ ಹಾಕಿರಲಿಲ್ಲ.
R. Ashok: ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್
R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್.ಅಶೋಕ್
ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ
Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು
ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್ ಶಾಸಕರ ಸೆಳೆಯೋ ದುಸ್ಥಿತಿ: ಎಚ್.ಡಿ.ರೇವಣ್ಣ
You seem to have an Ad Blocker on.
To continue reading, please turn it off or whitelist Udayavani.