Politics: ಹಾಸನ ಕ್ಷೇತ್ರದ ಸೀಟು ಹಂಚಿಕೆ ಇನ್ನೂ ಚರ್ಚೆ ಹಂತದಲ್ಲಿ: ಪ್ರೀತಂಗೌಡ

Team Udayavani, Jan 28, 2024, 9:26 PM IST

preetam gowda

ಹಾಸನ: ಹಾಸನ ಲೋಕಸಭಾ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿ ಯಾರೆಂಬುದು ಸೀಟು ಹಂಚಿಕೆ ವೇಳೆ ತೀರ್ಮಾನ ಆಗಲಿದೆ. ಹಾಸನ ಕ್ಷೇತ್ರ ಜೆಡಿಎಸ್‌ಗೆ ಸಿಗುವುದೇ ಇಲ್ಲ ಎಂದು ಹೇಳಲ್ಲ. ಆದರೆ, ಈಗಾಗಲೇ ಜೆಡಿಎಸ್‌ ಹಾಸನ ಕ್ಷೇತ್ರ ಸಿಕ್ಕಿದೆ ಎಂದು ಹೇಳುವುದೂ ಸತ್ಯವಲ್ಲ. ಸೀಟು ಹಂಚಿಕೆ ಇನ್ನೂ ಚರ್ಚೆಯ ಹಂತದಲ್ಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ.ಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಮುಂದಿನ ತಿಂಗಳು ಬಿಜೆಪಿಯ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಫೆಬ್ರವರಿಯಲ್ಲಿ ಆಯಾಯ ಜಿಲ್ಲಾ ಕಾರ್ಯಕಾರಿಣಿ ಸಭೆಗಳು ನಡೆಯಲಿವೆ. ಜಿಲ್ಲಾ ಕಾರ್ಯಕಾರಿಣಿ ನಡೆಯುವ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಬಗ್ಗೆಯೂ ಚರ್ಚೆ ನಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಡಾ.ಸೂರಜ್‌ ರೇವಣ್ಣ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಪ್ರೀತಂಗೌಡ, ಡಾ.ಸೂರಜ್‌ ಅವರು ಬಹುಶಃ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ನೀರಾವರಿ ಯೋಜನೆಗಳ ವಿಚಾರವಾಗಿ ಭೇಟಿ ಮಾಡಿರಬಹುದು. ಅವರ ಭೇಟಿಯು ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಧಕ್ಕೆಯಾಗುವ ಸೂಚನೆ ಎಂದು ಹೇಳಲಾಗದು ಎಂದರು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

15

Arseekere: ಈಡೇರದ ಹೈಟೆಕ್‌ ಬಸ್‌ ನಿಲ್ದಾಣದ ಕನಸು  

Alur-Agri

Hassan: ಸಾಲಬಾಧೆ: ಜಮೀನಿನಲ್ಲೇ ಆತ್ಮಹ*ತ್ಯೆಗೆ ಶರಣಾದ ಆಲೂರಿನ ರೈತ ದಂಪತಿ

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

Holenarseepur: ಈ ಸರ್ಕಾರಿ ಆಸ್ಪತ್ರೆಗೆ ಬೇಕು ಮಾತ್ರೆ, ಗ್ಲೂಕೋಸ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.