ನಂಜನಗೂಡಿನಲ್ಲಿ ಬೈರಾಗಿ ಚಿತ್ರ ತಂಡಕ್ಕೆ ಅದ್ದೂರಿ ಸ್ವಾಗತ
ನಂಜುಂಡೇಶ್ವರನ ದರುಶನ ಪಡೆದ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ದಂಪತಿ
Team Udayavani, Jun 25, 2022, 4:07 PM IST
ನಂಜನಗೂಡು : ನಂಜುಂಡೇಶ್ವರನ ದೇವಾಲಯಕ್ಕೆ ಚಿತ್ರನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಸಮೇತ ಶನಿವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಶಿವರಾಜ್ ಕುಮಾರ್ ಗೆ ಡಾಲಿ ಧನಂಜಯ್ ಹಾಗೂ ಪೃಥ್ವಿ ಅಂಬರ್ ಸಾಥ್ ನೀಡಿದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ತಂದೆ ಡಾ. ರಾಜಕುಮಾರ್ ಹಾಗೂ ತಾಯಿ ಪಾರ್ವತಮ್ಮ ರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ದೇವಾಲಯದ ಗರ್ಭ ಗುಡಿಯ ಬಳಿ ಕುಟುಂಬ ಸಮೇತ ಧ್ಯಾನ ಮಾಡಿದರು.
ನೆಚ್ಚಿನ ನಟನನ್ನ ಕಣ್ತುಂಬಿಕೊಳ್ಳಲು ದೇವಾಲಯದ ಆವರಣದಲ್ಲಿ ಅಭಿಮಾನಿಗಳ ನೂಕಾಟ ತಳ್ಳಾಟ ನಡೆಯಿತು. ಈ ವೇಳೆ ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ ಸಂಭ್ರಮಿಸಿದ ಅಭಿಮಾನಿಗಳು.
ಬೈರಾಗಿ ಚಲನಚಿತ್ರದ ಪ್ರಚಾರಕ್ಕಾಗಿ ನಂಜನಗೂಡಿಗೆ ಬಂದಿದ್ದ ಅವರು ದೇವರ ದರ್ಶನ ಪಡೆದು ಬಳಿಕ ವಾಹನದ ಮೇಲೆ ನಿಂತು ಅಭಿಮಾನಿಗಳತ್ತ ಕೈಬೀಸಿದ್ದಾರೆ.
ಇದನ್ನೂ ಓದಿ : ಪೃಥ್ವಿ-ಪ್ರಮೋದ್ ಜೊತೆ ಜೊತೆಯಲಿ… ಭುವನ-ಗಗನ ಪ್ರೇಮ ಪುರಾಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.