ಹಾವೇರಿ: ಕೈಕೊಟ್ಟ ಹತ್ತಿ ಬೆಳೆ, ವಿಷ ಸೇವಿಸಿ ರೈತ ಆತ್ಮಹತ್ಯೆ
Team Udayavani, Sep 9, 2019, 4:01 PM IST
ಹಾವೇರಿ: ಸಾಲ ಬಾಧೆಗೆ ಬೇಸತ್ತು ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರದಲ್ಲಿ ನಡೆದಿದೆ.
ಹನುಮಂತಪ್ಪ ನೀಲಪ್ಪ ಬನ್ನಿಮಟ್ಟಿ(61) ಮೃತ ರೈತ. ತಾಲೂಕಿನ ಹೊನ್ನತ್ತಿ ಕೆವಿಜಿ ಬ್ಯಾಂಕ್‍ನಲ್ಲಿ ಇಪ್ಪತ್ತು ಸಾವಿರ ರೂ. ಹಾಗೂ ಬೇರೆ ಕಡೆಗಳಿಂದ ಸುಮಾರು 4 ಲಕ್ಷಕ್ಕಿಂತಲೂ ಅಧಿಕ ಸಾಲ ಮಾಡಿದ್ದ ಎನ್ನಲಾಗಿದೆ . ಹತ್ತಿ ಬೆಳೆ ಸರಿಯಾಗಿ ಆಗದ ಪರಿಣಾಮ ಹನುಮಂತಪ್ಪ ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ರಾಣಿಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.