ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು


Team Udayavani, Sep 20, 2020, 7:38 PM IST

ಹಾವೇರಿಯಲ್ಲಿ 48 ಜನರಿಗೆ ಕೋವಿಡ್ ಸೋಂಕು; ಇಬ್ಬರು ಸಾವು

ಹಾವೇರಿ: ಜಿಲ್ಲೆಯಲ್ಲಿ ರವಿವಾರ 48 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7746 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ರವಿವಾರ ಇಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿಗೆ ಒಟ್ಟು 145 ಜನರು ಬಲಿಯಾದಂತಾಗಿದೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 290 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಈವರೆಗೆ 6029 ಜನರು ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಇನ್ನೂ ಒಟ್ಟು 1572 ಸಕ್ರಿಯ ಕೋವಿಡ್ 19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.