Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Sep 18, 2024, 9:37 AM IST
ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ(ಸೆ18 ) ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಗಾಯಾಳುಗಳೆಲ್ಲರೂ ಪಾರಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.