ಟ್ವೀಟ್‌ ಮೂಲಕ ಸಿದ್ದುಗೆ ಕುಟುಕಿದ ಎಚ್‌ಡಿಕೆ


Team Udayavani, Oct 25, 2019, 4:36 AM IST

Siddu 1

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಹದಿನೈದು ಸ್ಥಾನಗಳನ್ನು ಗೆದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕು. ಅನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್‌ ಜತೆ ಸೇರಲ್ಲ, ಅವರ ಜತೆ ಸೇರಿ ಅನುಭವಿಸಿದ್ದು ಸಾಕು ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೆ ಹೇಳುವಿರಾ? ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ ಕೊಟ್ಟವರು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ ಎಲ್ಲ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ. ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ ಎಂದು ಕುಟುಕಿದ್ದಾರೆ.

ಟಾಪ್ ನ್ಯೂಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.