ಲಾಕ್ ಡೌನ್ ಸಮಸ್ಯೆ ಸಿಲುಕಿದವರಿಗಾಗಿ ‘ಎಚ್ಡಿಕೆ ಜನತಾ ದಾಸೋಹ’
Team Udayavani, Apr 1, 2020, 3:32 PM IST
ಬೆಂಗಳೂರು: ಕೋವಿಡ್-19 ಸೋಂಕು ಲಾಕ್ ಡೌನ್ನಿಂದ ಉಂಟಾದ ಸಮಸ್ಯೆಗೆ ಸಿಲುಕಿದವರಿಗೆ ಆಹಾರ ಪೂರೈಸಲು ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರು ’ಎಚ್ಡಿಕೆ ಜನತಾ ದಾಸೋಹ ಆರಂಭಿಸಿದ್ದಾರೆ.
ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ಲಾಕ್ಡೌನ್ ಅವಧಿಯಲ್ಲಿ ನಿತ್ಯ ಆಹಾರ ಪೂರೈಸುವುದು ‘ಎಚ್ಡಿಕೆ ಜನತಾ ದಾಸೋಹದ ಗುರಿಯಾಗಿದೆ. ಇದರ ಅಡಿಯಲ್ಲಿ ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತೀ ಅವಧಿಯಲ್ಲೂ ಸಾವಿರ ಮಂದಿಗೆ ಭೋಜನೆ ನೀಡಲಾಗುತ್ತದೆ.
ಸದ್ಯ ರಾಮನಗರ, ಚನ್ನಪಟ್ಟಣ ತಾಲೂಕಿನಲ್ಲಿ ದಾಸೋಹವನ್ನು ಆರಂಭಿಸಲಾಗಿದ್ದು, ತಮ್ಮ ಈ ನಡೆಯನ್ನೇ ಪಕ್ಷದ ಶಾಸಕರು, ಹಿಂದಿನ ಚುನಾವಣೆಯ ಪರಾಜಿತರು, ಮುಖಂಡರು ತಮ್ಮ ಕ್ಷೇತ್ರಗಳಲ್ಲಿ ಆರಂಭಿಸಬೇಕು ಎಂದೂ ಕುಮಾರಸ್ವಾಮಿ ಅವರು ಈಗಾಗಲೇ ಸಂದೇಶ ರವಾನಿಸಿದ್ದಾರೆ.
ಇದಿಷ್ಟೇ ಅಲ್ಲದೇ, ರಾಮನಗರ ಜಿಲ್ಲೆಯ ಸಾರ್ವಜನಿಕರಿಗೆ ದಿನಸಿ ಪೂರೈಸಲೂ ಕುಮಾರಸ್ವಾಮಿ ಅವರು ನಿರ್ಧರಿಸಿದ್ದು, ಇದಕ್ಕಾಗಿ ಮಾಹಿತಿ ಸಂಗ್ರಹ ಕಾರ್ಯ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.