Health: ಚಿಕೂನ್‌ಗುನ್ಯಾ ತಡೆಗೆ “ಇಕ್ಸ್‌ಚಿಕ್”
Team Udayavani, Nov 11, 2023, 12:47 AM IST
ಹೊಸದಿಲ್ಲಿ: ಚಿಕೂನ್‌ಗುನ್ಯಾ ತಡೆಗೆ ಮೊದಲ ಲಸಿಕೆ “ಇಕ್ಸ್‌ಚಿಕ್’ಗೆ ಅಮೆರಿಕ ಆಹಾರ ಮತ್ತು ಔಷಧ ಆಡಳಿತ(ಎಫ್ಡಿಎ) ಅನುಮೋದನೆ ನೀಡಿದೆ. 18 ವರ್ಷ ಮತ್ತು ಮೇಲ್ಪಟ್ಟ ವಯಸ್ಕರಿಗೆ ಚುಚ್ಚುಮದ್ದು ರೂಪದಲ್ಲಿ ನೀಡುವ ಲಸಿಕೆ ಇದಾಗಿದೆ. ಚಿಕೂನ್‌ಗುನ್ಯಾಗೆ ಕಾರಣವಾಗುವ ದುರ್ಬಲ ವೈರಸ್ ಅನ್ನು ಈ ಲಸಿಕೆ ಹೊಂದಿದೆ.
ಒಂದು ಡೋಸ್ ಲಸಿಕೆಯನ್ನು ಮಾತ್ರ ನೀಡಲಾಗುತ್ತದೆ. ಲಸಿಕೆ ಪಡೆದ ಅನಂತರ ಜನರಿಗೆ ಚಿಕೂನ್‌ಗುನ್ಯಾದ ಕೊಂಚ ಲಕ್ಷಣಗಳು ಗೋಚರಿಸಲಿದೆ. ಇದಕ್ಕೆ ಜನರು ಆತಂಕಪಡುವ ಅಗತ್ಯವಿಲ್ಲ. ಇದು ಸೌಮ್ಯ ಲಕ್ಷಣಗಳಾಗಿರಲಿವೆ ಎಂದು ಎಫ್ಡಿಎ ತಿಳಿಸಿದೆ. 18 ವರ್ಷ ಮೇಲ್ಪಟ್ಟವರ ಮೇಲೆ ಈ ಲಸಿಕೆಯ ವೈದ್ಯಕೀಯ ಅಧ್ಯಯನ ನಡೆಸಲಾಗಿದೆ. ತಲೆನೋವು, ಆಯಾಸ, ಸ್ನಾಯು ನೋವು, ಕೀಲು ನೋವು, ಜ್ವರ ಮತ್ತು ವಾಕರಿಕೆ…ಇದು ಲಸಿಕೆಯ ಅಡ್ಡ ಪರಿಣಾಮಗಳಾಗಿವೆ ಎಂದು ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
MUST WATCH
ಹೊಸ ಸೇರ್ಪಡೆ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.