Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ
Team Udayavani, Sep 17, 2024, 12:54 AM IST
ಕಾಪು: ಉದ್ಯಾವರ ಗ್ರಾಮ ಪಿತ್ರೋಡಿ ನಿವಾಸಿ ಕಿಶೋರ್ ಕುಮಾರ್ ಅವರು ರಾತ್ರಿ ಅಸ್ವಸ್ಥರಾಗಿ ಮೃತಪಟ್ಟ ಘಟನೆ ಸೆ. 15ರಂದು ಸಂಭವಿಸಿದೆ. ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇದ್ದು, ಈ ಬಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.
ಸೆ. 14ರಂದು ಪಡುಬಿದ್ರಿಗೆ ಕರ್ತವ್ಯಕ್ಕೆ ಹೋಗಿ ಸಂಜೆ ವಾಪಸು ಮನೆಗೆ ಬಂದು ರಾತ್ರಿ ಊಟ ಮಾಡಿ ಮಲಗಿದ್ದರು. ಮರುದಿನ ಬೆಳಗ್ಗೆ ಅವರು ಏಳಲಿಲ್ಲ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.