ಮಳೆಯ ರಭಸಕ್ಕೆ ಕುಸಿದು ಬಿತ್ತು ಆವರಣ ಗೋಡೆ
Team Udayavani, Aug 16, 2019, 5:40 PM IST
ಮಾಳ್ವ: ಕರ್ನಾಟಕ ಮತ್ತು ಕೇರಳ ಭಾಗಗಳಲ್ಲಿ ಅವಾಂತರ ಸೃಷ್ಟಿಸಿದ ವರುಣನ ಆರ್ಭಟ ಉತ್ತರ ಭಾರತದಲ್ಲೂ ಮುಂದುವರೆದಿದೆ. ಮಧ್ಯಪ್ರದೇಶದ ಮಾಳ್ವ ರಾಜ್ಯದಲ್ಲಿನ ನೀಮುಚ್ ಎಂಬಲ್ಲಿ ತಡೆಗೋಡೆಯೊಂದು ಕುಸಿದು ಸಮೀಪದ ಕಾಲುವೆಗೆ ಉರುಳಿ ಬಿದ್ದ ಘಟನೆ ವಿಡಿಯೋ ಒಂದು ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ.
#WATCH Temporary shops washed away after boundary wall behind the shops collapses due to increased level of water in a canal, in Neemuch, #MadhyaPradesh pic.twitter.com/ZgxKR1cwdQ
— ANI (@ANI) August 16, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.