Heavy Rain ಕೊಲ್ಲಮೊಗ್ರು: ಅಂಗಡಿಗಳಿಗೆ ನುಗ್ಗಿದ ಮಳೆ ನೀರು
Team Udayavani, Aug 20, 2024, 11:39 PM IST
ಸುಳ್ಯ: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪರಿಸರದಲ್ಲಿ ಮಂಗಳವಾರ ಅಪರಾಹ್ನ ಭಾರೀ ಮಳೆಯಾಗಿದೆ.
5-10 ನಿಮಿಷಗಳ ಕಾಲ ಭಾರೀ ಮಳೆಯಾಗಿದ್ದು, ಪರಿಣಾಮ ಕೊಲ್ಲಮೊಗ್ರು ಪೇಟೆಯಲ್ಲಿ ಚರಂಡಿ ನೀರು ಸಮರ್ಪಕವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೇ ಮಳೆ ನೀರು ಅಂಗಡಿ, ರಸ್ತೆಗೆ ನುಗ್ಗಿ ಸಮಸ್ಯೆ ಉಂಟಾಗಿದೆ. ಮೋರಿ ಬ್ಲಾಕ್ ಆಗಿ ಈ ರೀತಿ ಆಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಉಳಿದಂತೆ ಸುಳ್ಯ ತಾಲೂಕಿನಲ್ಲಿ ಸಾಧರಣ ಮಳೆಯಾಗಿದೆ. ಬಹುತೇಕ ಸಮಯ ಮಳೆ ಬಿಡುವು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.