Heavy Rain; ಕರಾವಳಿಯಲ್ಲಿ ಜೂ.9ರಂದು ‘ರೆಡ್ ಅಲರ್ಟ್’; ಭಾರೀ ಮಳೆ ನಿರೀಕ್ಷೆ
Team Udayavani, Jun 8, 2024, 8:34 PM IST
ಮಂಗಳೂರು: ಕರಾವಳಿ ಭಾಗದಲ್ಲಿ ಶನಿವಾರ ದಿನವಿಡೀ ಬಿರುಸಿನ ಮಳೆಯಾಗಿದೆ. ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜೂ.9 ರಂದು ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ.
ಈ ವೇಳೆ 204.5ಮಿ.ಮೀ.ಗೂ ಆಧಿಕ ಮಳೆಯಾಗುವ ಸಾಧ್ಯತೆ ಇದೆ.
45 ರಿಂದ 55ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಕಡಿಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜೂ.10 ಮತ್ತು 11 ರಂದು ‘ಆರೆಂಜ್ ಅಲರ್ಟ್’ ಮತ್ತು ಜೂ.12 ರಂದು ‘ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.