![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jul 4, 2024, 10:48 PM IST
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಪಂಚಾಯಿತಿ ವ್ಯಾಪ್ತಿಯ ಬೀಗಾರ ಗ್ರಾಮದಿಂದ ಈ ಹಿಂದೆ ಭೂಕುಸಿತಕ್ಕೊಳಗಾದ ಕಳಚೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಬಾಗಿನಕಟ್ಟಾ ಬಳಿ ಕುಸಿತವಾದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿದೆ.
ಜಿ.ಪಂ ಸಹಾಯಕ ಕಾರಗಯನಿರ್ವಾಹಕ ಅಭಿಯಂತ ಅಶೋಕ್ ಬಂಟ್ ರವರು ಸ್ಥಳಕ್ಕೆ ಬಂದು ಪರಿಶೀಲಿಸಿ ಮಳೆಗಾಲದಲ್ಲಿ ಸಂಚಾರಕ್ಕೆ ಅಪಾಯ ಎಂದು ಸಂಚಾರ ಸ್ಥಗಿತದ ನಿರ್ಣಯ ಕೈಗೊಳ್ಳಲಾಯಿತು.
ಸಾರ್ವಜನಿಕರಿಗೆ ಈ ಮೂಲಕ ಎಚ್ಚರಿಕೆ ಕ್ರಮವಾಗಿ ಕುಸಿತದ ಸ್ಥಳದಲ್ಲಿಕೆಂಪು ರಿಬ್ಬನ್ ಕಟ್ಟಿ ಅಪಾಯಕಾರಿ ಸ್ಥಳ ಗುರುತಿಸಿದ್ದಾರೆ.ಅಲ್ಲದೆ ಸದರಿ ರಸ್ತೆಯಲ್ಲಿ ಭಾರಿ ಗಾತ್ರದ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧ ಮಾಡುವಂತೆ ಸ್ಥಳೀಯ ಗ್ರಾಮ ಪಂಚಾಯಿತಿ ಗೆ ಮಾಹಿತಿ ನೀಡಲಾಯಿತು.
ಸಾರ್ವಜನಿಕರಿಗೆ ತಿಳಿಯಪಡಿಸಲು ಗ್ರಾಮ ಪಂಚಾಯತಿಗೆ ಸೂಚಿಸಿದ್ದಾರೆ .ಸಹಾಯಕ ಇಂಜಿನಿಯರ್ ಮೀನಾಕ್ಷಿ ಮಾಸ್ತಿಮನೆ , ಗುತ್ತಿಗೆದಾರ ನವೀನ ಕಿರಗಾರೆ ಸ್ಥಳದಲ್ಲಿ ಹಾಜರಿದ್ದರು.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
You seem to have an Ad Blocker on.
To continue reading, please turn it off or whitelist Udayavani.