Rain: ಕೇರಳದಲ್ಲಿ ಭಾರೀ ಮಳೆ: IMD ಅಲರ್ಟ್ ಘೋಷಣೆ
Team Udayavani, Sep 29, 2023, 9:43 PM IST
ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಸೋಮವಾರದವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಅಲ್ಲದೇ, ತಿರುವನಂತಪುರಂ, ಅಳಪ್ಪುಳ, ಕಣ್ಣೂರು, ಕಾಸರಗೋಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಅರಬ್ಬೀ ಸಮುದ್ರ ಕೊಂಕಣ ಗೋವಾ ಕರಾವಳಿ ಭಾಗ ಹಾಗೂ ಈಶಾನ್ಯ ಬಂಗಾಳ ಕೊಲ್ಲಿ ಭಾಗಗಳಲ್ಲಿ ವಾಯುಭಾರ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ಕೇರಳ ಕರಾವಳಿ ಭಾಗದಲ್ಲಿ ಗಾಳಿ ವೇಗ ಪಡೆದಿದ್ದು, ಗಂಟೆಗೆ 40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆಗಳಿದೆ. ಭಾರೀ ಗುಡುಗು -ಮಿಂಚು ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.