Hebri: ಕೊಳೆತ ಸ್ಥಿತಿಯಲ್ಲಿ ಸಿಕ್ಕ ಶವದ ಗುರುತು ಪತ್ತೆ

Team Udayavani, Dec 2, 2024, 12:23 AM IST

Hebri: ಕೊಳೆತ ಸ್ಥಿತಿಯಲ್ಲಿ ಸಿಕ್ಕ ಶವದ ಗುರುತು ಪತ್ತೆ

ಹೆಬ್ರಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ಕಾಣಿಸಿಕೊಂಡ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.

ಶವವು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಎಂದು ಗುರುತಿಸಲಾಗಿದೆ.

ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದು ವಿಪರೀತ ಮದ್ಯಪಾನ ಚಟ ಹೊಂದಿದ್ದ ಎನ್ನಲಾಗುತ್ತಿದೆ.

ದಿನ ಮನೆ ಕಡೆ ಹೋಗದೆ ಬಸ್‌ ತಂಗುದಾಣ ಬಳಿ ಇರುತ್ತಿದ್ದ ಎನ್ನಲಾಗುತ್ತಿದೆ. ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎನ್ನಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಂಡಿದ್ದಾನೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾನೋ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ.

ಟಾಪ್ ನ್ಯೂಸ್

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

Mangaluru: ಒಂದೇ ಹೆರಿಗೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮನೀಡಿದ ತಾಯಿ

arrested

Mangaluru: ಕಾರಾಗೃಹದೊಳಗೆ ಮೊಬೈಲ್ ಎಸೆಯಲು ಯತ್ನಿಸಿದವ ಅರೆಸ್ಟ್

Beggars baby

Indore; ಭಿಕ್ಷುಕರ ಬಗ್ಗೆ ಮಾಹಿತಿ ಹಂಚಿಕೊಂಡರೆ ನಾಗರಿಕರಿಗೆ 1,000 ರೂ. ಬಹುಮಾನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

Kaup ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಅಧಿಕಾರ ಸ್ವೀಕಾರ

15(1

Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ

9

ಕಾರ್ಕಳ ನಗರದಲ್ಲೂ ನೆಟ್‌ ಕಿರಿಕಿರಿ!

1

Udupi: ಇನ್‌ಸ್ಟಾಗ್ರಾಂ ಲಿಂಕ್‌ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-davn

Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ

JP-Nadda

HMPV Issue: ಎಚ್‌ಎಂಪಿವಿ ಹೊಸ ವೈರಸ್ ಏನಲ್ಲ, ಆತಂಕಪಡುವ ಅಗತ್ಯವಿಲ್ಲ: ಜೆ.ಪಿ.ನಡ್ಡಾ

ACT

Mangaluru: ಕೊಕೇನ್‌, ಚರಸ್‌ ಸೇವನೆ; ಮೂವರ ಬಂಧನ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.