ಬಿಎಚ್-ಸೀರೀಸ್: ಮಾನದಂಡ ಬದಲು
Team Udayavani, Dec 23, 2021, 6:30 AM IST
ಹೊಸದಿಲ್ಲಿ: ಹೊಸ ವಾಹನಗಳನ್ನು “ಭಾರತ್ ಸರಣಿ'(ಬಿಎಚ್-ಸೀರೀಸ್) ಯಲ್ಲಿ ನೋಂದಣಿ ಮಾಡುವ ಪ್ರಕ್ರಿಯೆ ಆಗಸ್ಟ್ನಿಂದಲೇ ಆರಂಭವಾಗಿದ್ದರೂ, ಈಗ ಕೇಂದ್ರ ಸರಕಾರವು ಮಾನದಂಡವನ್ನು ಬದಲಾಯಿಸಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ಈ ಮಾಹಿತಿ ನೀಡಿದ್ದಾರೆ. ಅದರಂತೆ, ವೈಯಕ್ತಿಕ ವಾಹನವೊಂದು ಭಾರತ್ ಸೀರೀಸ್ನಲ್ಲಿ ನೋಂದಣಿಯಾಗಿದ್ದರೆ, ಅದರ ಮಾಲಿಕನು ಒಂದು ರಾಜ್ಯದಿಂದ ಮತ್ತೂಂದು ರಾಜ್ಯಕ್ಕೆ ಶಿಫ್ಟ್ ಆದಾಗ, ಹೊಸ ನೋಂದಣಿ ಪಡೆಯಬೇಕಾದ ಅಗತ್ಯವಿರುವುದಿಲ್ಲ ಎಂದು ಗಡ್ಕರಿ ತಿಳಿಸಿದ್ದಾರೆ.
ಇದನ್ನೂ ಓದಿ:ಕೊಡಗು ಜಿಲ್ಲೆಯಲ್ಲಿ ಆರ್ಟಿಸಿ ಸಮಸ್ಯೆ ನಿವಾರಣೆಗೆ ಕ್ರಮ: ಸಚಿವ ಆರ್. ಅಶೋಕ್
ಅಲ್ಲದೇ, ರಕ್ಷಣಾ ಸಿಬಂದಿ, ಕೇಂದ್ರ ಸರಕಾರ/ರಾಜ್ಯ ಸರಕಾರ/ ಕೇಂದ್ರ ಅಥವಾ ರಾಜ್ಯ ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಚೇರಿಗಳನ್ನು ಹೊಂದಿರುವಂತಹ ಖಾಸಗಿ ವಲಯದ ಕಂಪೆನಿಗಳು/ ಸಂಸ್ಥೆಗಳ ಉದ್ಯೋಗಿಗಳು ಸ್ವಇಚ್ಛೆಯಿಂದ ಈ ಸೌಲಭ್ಯವನ್ನು ಪಡೆಯಬಹುದು ಎಂದು ಗಡ್ಕರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.