ಹೊಂಡಾದ ಹೊಸ ಕಾರು ಇಲ್ಲಿದೆ; ಇದೊಂದು ಹೈಬ್ರಿಡ್ ಮಾದರಿ ಕಾರು
ಹೊಸದಿಲ್ಲಿಯಲ್ಲಿ ಎಕ್ಸ್ ಶೋ ರೂಮ್ ದರ 19.49 ಲಕ್ಷ ರೂ.
Team Udayavani, May 5, 2022, 2:13 AM IST
ಹೋಂಡಾ ಕಾರ್ಸ್ ಇಂಡಿಯಾ ಹೊಸ ಮಾದರಿಯ ವಿದ್ಯುತ್ ಚಾಲಿತ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
“ನ್ಯೂ ಸಿಟಿ ಎಚ್‌ಇವಿ’ ಎಂಬ ಹೆಸರಿನ ಸೆಡಾನ್ ಕಾರು ಇದಾಗಿದೆ. ಇದೊಂದು ಹೈಬ್ರಿಡ್ ಮಾದರಿಯ ದ್ದಾಗಿದ್ದು, ಪ್ರತಿ ಲೀಟರ್‌ಗೆ 26.5 ಕಿಮೀ ಮೈಲೇಜ್ ನೀಡುತ್ತದೆ.
ಜತೆಗೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಗೆಯನ್ನು ಹೊರಸೂಸುತ್ತದೆ. ಮಲ್ಟಿಮೋಡ್ ಡ್ರೈವ್ ಪವರ್ ಟ್ರೈನ್, ಇ.ವಿ.ಡ್ರೈವ್ ಮೋಡ್, ಹೋಂಡಾದ ಅಡ್ವಾನ್ಸ್ ಇಂಟೆಲಿಜೆಂಟ್ ಸೇಫ್ಟಿ ಟೆಕ್ನಾಲಜಿ ಸೇರಿದಂತೆ ಹಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ಅದರಲ್ಲಿ ಇದೆ. ಅದರ ಬೆಲೆ ನವದೆಹಲಿಯಲ್ಲಿ ಎಕ್ಸ್‌ಶೋ ರೂಂ 19.49 ಲಕ್ಷ ರೂ.ಎಂದು ನಿಗದಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.