ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ
Team Udayavani, Feb 11, 2023, 12:06 AM IST
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪಕ್ಕೆ ಸಂಬಂಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತವರ ಕುಟುಂಬದ ಸದಸ್ಯರ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಸಿಬಿಐ ತನಿಖೆಯನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯು ನ್ಯಾ| ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿದ್ದು, ಪ್ರಕರಣದ ತನಿಖೆಗೆ ಫೆ.24ರವರೆಗೆ ತಡೆ ನೀಡಿತು.
ಅಲ್ಲದೆ, ಈವರೆಗಿನ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.