ಹೈಕೋರ್ಟ್‌ ಸ್ವಯಂ ಪ್ರೇರಿತ ಪಿಐಎಲ್‌: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್‌

Team Udayavani, May 29, 2020, 9:21 PM IST

ಹೈಕೋರ್ಟ್‌ ಸ್ವಯಂ ಪ್ರೇರಿತ ಪಿಐಎಲ್‌: ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್‌

ಬೆಂಗಳೂರು: ರಾಜ್ಯದಲ್ಲಿ ಜೂನ್‌ 1ರಿಂದ ಸೀಮಿತವಾಗಿ ಜಿಲ್ಲಾ ಹಾಗೂ ವಿಚಾರಣಾ ನ್ಯಾಯಾಲಯಗಳ ಕಲಾಪ ಆರಂಭಿಸುವ ಹಿನ್ನೆಲೆಯಲ್ಲಿ ವಿವಿಧ ಕೆಟಗರಿಯ ಪ್ರಕರಣಗಳಲ್ಲಿ ಎದುರಾಗುವ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳಿಗೆ ಪರಿಹಾರ ಹುಡುಕಲು ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ದಾಖಲಿಸಿರುವ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜತೆಗೆ ಕರ್ನಾಟಕ ವಕೀಲರ ಪರಿಷತ್‌ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೂ ನೋಟಿಸ್‌ ಜಾರಿ ಮಾಡಿದೆ.

ಇದೇ ವೇಳೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಅಗತ್ಯ ಸಲಹೆ ನೀಡಲು ಅಮಿಕಸ್‌ ಕ್ಯೂರಿ ಆಗಿ ವಿಚಾರಣೆ ವೇಳೆ ಹಾಜರಾಗುವಂತೆ ಹಿರಿಯ ವಕೀಲರಾದ ಉದಯ ಹೊಳ್ಳ ಹಾಗೂ ಸಿ.ವಿ.ನಾಗೇಶ್‌ ಅವರಿಗೆ ನ್ಯಾಯಪೀಠ ಮನವಿ ಮಾಡಿದೆ. ಜಿಲ್ಲಾ ಕೋರ್ಟ್‌ ಕಲಾಪಗಳ ನಿರ್ವಹಣೆಗೆ ರೂಪಿಸಲಾದ ಮಾರ್ಗಸೂಚಿಗಳ (ಎಸ್‌ಒಪಿ) ಪ್ರತಿಯನ್ನು ಆ ಇಬ್ಬರು ಹಿರಿಯ ವಕೀಲರಿಗೆ ಒದಗಿಸುವಂತೆ ರಿಜಿಸ್ಟ್ರಾರ್‌ ಜನರಲ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಜೂನ್‌ 1ಕ್ಕೆ ಮುಂದೂಡಿದೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಕ್ರಿಮಿನಲ್‌ ಪ್ರಕರಣಗಳ ಸಂಬಂಧ ದೂರುದಾರರು ಖುದ್ದು ದೂರು ದಾಖಲಿಸುವ, ಆರೋಪಿಗಳು ಹೇಳಿಕೆ ದಾಖಲಿಸುವ, ಭದ್ರತಾ ಖಾತರಿ ಒದಗಿಸುವ, ನ್ಯಾಯಾಲಯಗಳು ದೋಷಾರೋಪ ಹೊರಿಸುವ, ರಿಮ್ಯಾಂಡ್‌ ಪ್ರಕ್ರಿಯೆ ಮತ್ತು ಲೋಕ್‌ ಅದಾಲತ್‌ ನಡೆಸುವ ವಿಚಾರದಲ್ಲಿ ಕಾನೂನಾತ್ಮಕ ಹಾಗೂ ತಾಂತ್ರಿಕ ತೊಡಕುಗಳು ಎದುರಾಗಿವೆ. ಅವುಗಳಿಗೆ ಪರಿಹಾರ ಹುಡುಕಬೇಕಿದೆ. ಈ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲು ಅನುಕೂಲವಾಗುವಂತೆ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ನ್ಯಾಯಪೀಠ ನಿರ್ದೇಶಿಸಿತ್ತು.

ಟಾಪ್ ನ್ಯೂಸ್

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.