Highway: ಅಂಬಲಪಾಡಿ ಅಂಡರ್‌ಪಾಸ್: ಗೊಂದಲ ನಿವಾರಣೆಗೆ ರಮೇಶ್ ಕಾಂಚನ್ ಆಗ್ರಹ
Team Udayavani, Dec 17, 2024, 2:02 AM IST
ಉಡುಪಿ: ಮಲ್ಪೆ- ಮೊಣಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಠಿತವಾಗಿದ್ದು ಮಲ್ಪೆ ಬಂದರಿನಲ್ಲಿ ಓಡಾಡುವ ವಾಹನಗಳು ಅಂಬಲಪಾಡಿ -ಕಿದಿಯೂರು ರಸ್ತೆ ಯಿಂದ ಓಡಾಡುತ್ತಿವೆ.ಈ ಮಧ್ಯೆ ತರಾತುರಿಯಲ್ಲಿ ಅಂಬಲಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಕಾಮಗಾರಿಯನ್ನು ಯಾರಿಗೂ ಮಾಹಿತಿ ನೀಡದೇ ಆರಂಭಿಸಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.
ಕಾಮಗಾರಿಯ ಮಾಹಿತಿ ಫಲಕವನ್ನೂ ಹಾಕಿಲ್ಲ ಎಂದು ಟೀಕಿಸಿರುವ ಅವರು, ಸಂಚಾರ ವ್ಯವಸ್ಥೆಯ ಸರಿಯಾದ ಯೋಜನೆಗಳಿಲ್ಲದೆ ಒಳಚರಂಡಿ, ಸರ್ವಿಸ್ ರಸ್ತೆಗಳ ವ್ಯವಸ್ಥೆಗಳಿಲ್ಲದೆ ಅಂಡರ್‌ಪಾಸ್ ಕಾಮಗಾರಿಯನ್ನು ಪ್ರಾರಂಭಿಸಿದ್ದು ಸರಿಯಲ್ಲ. ಹಾಗಾಗಿ ಸ್ಥಳೀಯ ಸಂಸದರು ಹಾಗೂ ಶಾಸಕರು ಮಧ್ಯಪ್ರವೇಶಿಸಿ ಜನರಲ್ಲಿ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಬೇಕೆಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Udupi: ಗೀತಾರ್ಥ ಚಿಂತನೆ-126: ವಾರ್ಧಕ್ಯಕ್ಕಾಗಿ ದುಃಖವಲ್ಲ, ಸಾಧನಾಚ್ಯುತಿಗಾಗಿ…
Kaup: ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮತಿ ಪ್ರತಿಭಾ, ಗೀತಾ ತ್ರಯೋದಶಾವಧಾನ’ ಸಂಪನ್ನ
Adani: ಅದಾನಿ ಫೌಂಡೇಶನ್ 17 ಲಕ್ಷ ರೂಪಾಯಿ ಕಾಮಗಾರಿಗೆ ಗುದ್ದಲಿ ಪೂಜೆ
MUST WATCH
ಹೊಸ ಸೇರ್ಪಡೆ
Service Variation: ಸರಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ: ಪ್ರಯಾಣಿಕರ ಪರದಾಟ
Mangaluru: ಕಡಲತಡಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಸಕಲ ಸಿದ್ಧತೆ
Kundapura: ಸರಕಾರಿ ಕಾಲೇಜಿನ ಎನ್‌ವಿಆರ್ ಕೆಮರಾ ಕಳವು
Manipal: ‘ಉದಯವಾಣಿ’ ಸದಭಿರುಚಿಯ ಓದುಗರ ಸೃಷ್ಟಿಸಿದೆ: ಜಯಪ್ರಕಾಶ್
Belthangady: ಕಾರು-ದ್ವಿಚಕ್ರ ವಾಹನ ಅಪಘಾತ: ಗಾಯಾಳಾಗಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.