ಕೊವಿಡ್-19 ಸೋಂಕಿತ ಸಾವು ಶವಸಂಸ್ಕಾರಕ್ಕೆ ಹಿರೇಜಂತಗಲ್ ಜನರ ವಿರೋಧ
Team Udayavani, Jul 9, 2020, 7:47 PM IST
ಗಂಗಾವತಿ: ಕೊವಿಡ್-19 ಸೋಂಕಿತ 51 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದು ಮೃತ ವ್ಯಕ್ತಿ ಶವಸಂಸ್ಕಾರ ಮಾಡಲು ಜಂತಗಲ್ ಗ್ರಾಮದ ಸ್ಮಶಾನದಲ್ಲಿ ಅವಕಾಶ ನೀಡುವುದಿಲ್ಲ ಎಂದು ವಾರ್ಡ್ ಜನರು ಅಂಬುಲೆನ್ಸ್ ಹೋಗುವ ದಾರಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ನಗರಠಾಣೆಯ ಪಿ ಐ ವೆಂಕಟಸ್ವಾಮಿ ನಗರಸಭೆ ಅಭಿಯಂತರ ನಾಗರಾಜಗೌಡ ಭೇಟಿ ನೀಡಿ ಜನರಿಗೆ ಮನವರಿಕೆ ಮಾಡಲು ಯತ್ನಿಸಿದರು.
ಕೊವಿಡ್-19 ರೋಗ ಸೋಂಕಿತ ವ್ಯಕ್ತಿಗಳು ಸಾವಿಗೀಡಾದ ಸಂದರ್ಭದಲ್ಲಿ ಸರಕಾರ ರೂಪಿಸಿರುವ ನಿಯಮಗಳಿಗನುಸಾರವಾಗಿ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸದೇ ತಾಲೂಕು ಆಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಶವಸಂಸ್ಕಾರ ಮಾಡಲಾಗುತ್ತದೆ ಎಂದು ಮನವರಿಕೆ ಮಾಡಿದರು.
ಸ್ಥಳೀಯರಿಂದ ಪ್ರತಿಭಟನೆ: ಜನವಸತಿ ಮಧ್ಯೆ ಸ್ಮಶಾನ ಇರುವುದರಿಂದ ಕೊವಿಡ್-19 ಸೋಂಕಿತ ವ್ಯಕ್ತಿಯ ಶವಸಂಸ್ಕಾರ ಹಿರೇಜಂತಗಲ್ ಸ್ಮಶಾನದಲ್ಲಿ ಮಾಡಬಾರದು ಇದರಿಂದ ಜನರಿಗೆ ತೊಂದರೆ ಆಗುತ್ತದೆ.
ಬೇರೆ ಎಲ್ಲಿಯಾದರೂ ದಫನ್ ಮಾಡುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.