Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Team Udayavani, Nov 27, 2024, 3:12 AM IST
ಮಸ್ಕತ್ (ಒಮಾನ್): ಜೂನಿಯರ್ ಏಷ್ಯಾ ಕಪ್ ಹಾಕಿ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್ ಭಾರತ ಬುಧವಾರದ ತನ್ನ ಆರಂಭಿಕ ಪಂದ್ಯದಲ್ಲಿ ಥಾಯ್ಲೆಂಡ್ ವಿರುದ್ಧ ಸೆಣಸಲಿದೆ. ಪಿ.ಆರ್. ಶ್ರೀಜೇಶ್ ಗರಡಿಯಲ್ಲಿ ಪಳಗಿರುವ ಯುವ ಪಡೆ ತುಂಬು ಆತ್ಮವಿಶ್ವಾಸದಲ್ಲಿದೆ.
ಭಾರತ “ಎ’ ವಿಭಾಗದಲ್ಲಿ ಸ್ಥಾನ ಪಡೆದಿದ್ದು, ಇಲ್ಲಿನ ಉಳಿದ ತಂಡಗಳೆಂದರೆ ಕೊರಿಯಾ, ಜಪಾನ್ ಮತ್ತು ಚೈನೀಸ್ ತೈಪೆ. “ಬಿ’ ವಿಭಾಗದಲ್ಲಿ ಬಾಂಗ್ಲಾದೇಶ, ಚೀನ, ಮಲೇಷ್ಯಾ, ಒಮಾನ್ ಮತ್ತು ಪಾಕಿಸ್ಥಾನ ತಂಡಗಳಿವೆ. ಥಾಯ್ಲೆಂಡನ್ನು ಎದುರಿಸಿದ ಬಳಿಕ ಜಪಾನ್ (ನ. 28), ಚೈನೀಸ್ ತೈಪೆ (ನ. 30) ಮತ್ತು ಕೊರಿಯಾ (ಡಿ. 1) ವಿರುದ್ಧ ಭಾರತ ಆಡಲಿದೆ. ಎರಡೂ ವಿಭಾಗಗಳ ಅಗ್ರ 2 ತಂಡಗಳು ಸೆಮಿಫೈನಲ್ ತಲುಪಲಿವೆ.
“ನಾವು ಬಲಾಡ್ಯ ವಿಭಾಗದಲ್ಲಿದ್ದೇವೆ. ಇದೊಂದು ಸವಾಲು. ಆದರೆ ನಮ್ಮ ಅತ್ಯುತ್ತಮ ಸಾಮರ್ಥ್ಯದೊಂದಿಗೆ ಪ್ರಶಸ್ತಿ ಉಳಿಸಿಕೊಳ್ಳುವ, ದೇಶವನ್ನು ಮತ್ತೂಮ್ಮೆ ಹೆಮ್ಮೆಪಡಿಸುವ ಗುರಿ ಹೊಂದಿದ್ದೇವೆ’ ಎಂಬುದಾಗಿ ತಂಡದ ನಾಯಕ ಆಮಿರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.