Mangaluru ಮನೆಗೆ ನುಗ್ಗಿ ಕಳ್ಳತನ; ಸೊತ್ತು ಸಹಿತ ಆರೋಪಿಯ ಬಂಧನ


Team Udayavani, Sep 4, 2024, 11:12 PM IST

MangaluruMangaluru ಮನೆಗೆ ನುಗ್ಗಿ ಕಳ್ಳತನ; ಸೊತ್ತು ಸಹಿತ ಆರೋಪಿಯ ಬಂಧನ

ಮಂಗಳೂರು: ನಗರದ ಯೆಯ್ಯಾಡಿ ದಂಡಕೇರಿ ಸಮೀಪ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಯೆಯ್ಯಾಡಿ ದಂಡಕೇರಿ ನಿವಾಸಿ ಸಾಗರ್‌ (23) ಬಂಧಿತ ಆರೋಪಿ.

ಆರೋಪಿಯು ಕಳವುಗೈದ 1.70 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಆ. 31ರಂದು ಕಳವು ಪ್ರಕರಣ ದಾಖಲಾಗಿದ್ದು, ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಮೂರು ದಿನಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ್ ಗೋಯಲ್‌, ದಿನೇಶ್‌ ಕುಮಾರ್‌ ನಿರ್ದೇಶನದಂತೆ ಎಸಿಪಿ ಧನ್ಯಾ ನಾಯಕ್‌, ಕಂಕನಾಡಿ ನಗರ ಠಾಣಾ ನಿರೀಕ್ಷಕ ಟಿ.ಡಿ. ನಾಗರಾಜ್‌ ನೇತೃತ್ವದಲ್ಲಿ ಪಿಎಸ್‌ಐ ವಿನಾಯಕ ಭಾವಿಕಟ್ಟಿ, ಸಿಬಂದಿಗಳಾದ ಎಚ್‌.ಸಿ. ಜಯಾನಂದ, ರಾಘವೇಂದ್ರ, ಗಂಗಾಧರ್‌, ರಾಜೆಸಾಬ ಮುಲ್ಲಾ ಮತ್ತು ಚೇತನ್‌ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.