![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 13, 2021, 7:10 AM IST
ಹೊಸದಿಲ್ಲಿ: ಬಾಹ್ಯಾಕಾಶ ಮತ್ತು ಉಪ ಗ್ರಹ ಕ್ಷೇತ್ರಗಳಲ್ಲಿ ಇಸ್ರೋ ಇದು ವರೆಗೆ ಸಾಧಿಸಿದ್ದು ಅಪಾರ. ಅಂಥ ಹೆಗ್ಗಳಿಕೆಯನ್ನು ಹೊಂದಿರುವ ಸಂಸ್ಥೆ 2030ರ ಒಳಗಾಗಿ ಬಾಹ್ಯಾಕಾಶ ಕೇಂದ್ರ ಸ್ಥಾಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಅದಕ್ಕಾಗಿ ದೇಶಿಯವಾಗಿ ಅಭಿವೃದ್ಧಿಗೊಳಿಸಲಾಗಿರುವ ತಂತ್ರಜ್ಞಾನ ಬಳಕೆ ಮಾಡಲು ಇಚ್ಛೆ ವ್ಯಕ್ತಪಡಿಸಿದೆ.
ಇಸ್ರೋ ಅಧ್ಯಕ್ಷ ಕೆ. ಶಿವನ್ 2019ರಲ್ಲಿ ಈ ಬಗ್ಗೆ ಪ್ರಸ್ತಾವಿಸಿದ್ದರು. ನಮ್ಮ ವಿಜ್ಞಾನಿಗಳು ನಿರ್ಮಿಸಲಿರುವ ಬಾಹ್ಯಾಕಾಶ ಕೇಂದ್ರ 20 ಟನ್ ತೂಕವಿರಲಿದೆ. ಭೂಮಿಯಿಂದ 400 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಅದು ಇರಲಿದೆ. ಗಗ ನ ಯಾ ತ್ರಿ ಗಳು 15-20 ದಿನಗಳ ಕಾಲ ಅಲ್ಲಿರಲಿದ್ದಾರೆ ಎಂದಿ ದ್ದರು. 2023ರಲ್ಲಿ ಗಗನ ಯಾನ ಕೈಗೊಂಡ ಬಳಿಕ ಐದರಿಂದ ಏಳು ವರ್ಷಗಳ ಒಳಗಾಗಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿ ಕೊಳ್ಳಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದರು.
ಇದನ್ನೂ ಓದಿ:ಸಮಾಜದಲ್ಲಿ ಅಪರಾಧಿಗಳು ಹೆಚ್ಚಾಗಲು ಸಮಾಜವೇ ಕಾರಣ
2023ರಲ್ಲಿ ಗಗನಯಾನ
ಕೇಂದ್ರ ಸರಕಾರ ಮತ್ತು ಇಸ್ರೋದ ಮಹತ್ವಾ ಕಾಂಕ್ಷಿ ಯೋಜನೆಯಾಗಿರುವ ಮಾನವ ಸಹಿತ ಗಗನ ಯಾನವನ್ನು 2023 ರಲ್ಲಿ ಕೈಗೆತ್ತಿಕೊಳ್ಳುವು ದಾಗಿ ಈಗಾಗಲೇ ಘೋಷಿಸ ಲಾಗಿದೆ. ಅದೇ ವರ್ಷ ಶುಕ್ರ ಗ್ರಹದ ಅಧ್ಯಯನಕ್ಕೆ ಸಂಬಂಧಿಸಿದ ಯೋಜನೆಯನ್ನೂ ಜಾರಿಗೊಳಿಸಲು ಕಾರ್ಯಯೋಜನೆ ಹಾಕಿ ಕೊಳ್ಳಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.