RCB ಜತೆ ಹಾಂಗ್ಯೋ ಐಸ್‌ಕ್ರೀಂ ಪಾಲುದಾರಿಕೆ


Team Udayavani, Feb 14, 2024, 11:45 PM IST

han

ಬೆಂಗಳೂರು: ಐಸ್‌ಕ್ರೀಂ ಕ್ಷೇತ್ರದಲ್ಲಿ ಪ್ರಖ್ಯಾತಿ ಪಡೆದ ಹಾಂಗ್ಯೋ ಐಸ್‌ಕ್ರೀಂ ಇದೀಗ, ಐಪಿಎಲ್‌ ಸೀಸನ್‌ 2024ಕ್ಕೆ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಜತೆ ಅಧಿಕೃತ ಐಸ್‌ಕ್ರೀಂ ಪಾಲುದಾರರಾಗಿ ಹೊಸ ಹೆಜ್ಜೆಯನ್ನು ಇಟ್ಟಿದೆ.

ಖಾಸಗಿ ಹೊಟೇಲ್‌ನಲ್ಲಿ ಬುಧವಾರ ಹಮ್ಮಿಕೊಂಡಿದ್ದ 21ನೇ ಸಂಸ್ಥಾಪಕರ ದಿನ ಕಾರ್ಯಕ್ರಮದಲ್ಲಿ ಸಂಸ್ಥೆಯ ರಿಯಲ್‌ ಸ್ಟ್ರಾಬೆರಿ, ಮಡಗಾಸ್ಕರ್‌ ವೆನಿಲ್ಲಾ, ಬಟರ್‌ ಸ್ಕಾಚ್‌ ರಾಯಲ್‌, ನಟ್ಟಿ ಕ್ಯಾರಮೆಲ್‌, ಅಲೊ³ನ್ಸೊ ಮ್ಯಾಂಗೋ, ಬ್ರೌನೀ ಫ‌ಡ್ಜ್ ಎಂಬ ನೂತನ ಗೊರ್ಮೆ (ಐಸ್‌ಕ್ರೀಂನ ಪ್ರೀಮಿಯಂ ಸರಣಿ)ಯನ್ನು ಎಫ್ಐಸಿಸಿಐ ಕರ್ನಾಟಕದ ಮುಖ್ಯಸ್ಥ ಕೆ. ಉಲ್ಲಾಸ್‌ ಕಾಮತ್‌ ಮಾರು ಕಟ್ಟೆಗೆ ಪರಿಚಯಿಸಿದರು. ಇದೇ ವೇಳೆ, ಹಾಂಗ್ಯೋ ಲೋಗೋ ಹೊಂದಿದ ಆರ್‌ಸಿಬಿ ಜೆರ್ಸಿಯನ್ನು ಅನಾವರಣಗೊಳಿಸಿದರು.

ಅನಂತರ ಮಾತನಾಡಿದ ಅವರು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರ ತದ 7 ರಾಜ್ಯಗಳಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಮಳಿಗೆಗಳನ್ನು ಹೊಂದಿದ್ದು, ಗ್ರಾಹಕರ ಸ್ನೇಹಿ ಬ್ರ್ಯಾಂಡ್‌ ಆಗಿ ಹೊರಹೊಮ್ಮಿದೆ. ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಜತೆ ಪಾಲುದಾರಿಕೆ ಹೊಂದುತ್ತಿರುವುದು ಸಂಸ್ಥೆಯ ಸಾಧನೆಯಲ್ಲಿ ಮೈಲಿಗಲ್ಲಾ ಗಲಿದೆ. ಆರ್‌ಸಿಬಿಯ ಎಲ್ಲ ಆಟಗಾ ರರು ಸಂಸ್ಥೆಯ ಐಸ್‌ಕ್ರೀಂನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಆರ್‌ಸಿಬಿ ತಂಡವು ಪ್ರಥಮ ಬಾರಿಗೆ ಐಸ್‌ಕ್ರೀಂ ಜತೆ ಅಧಿಕೃತ ಪಾಲುದಾರಿಕೆಯನ್ನು ಹೊಂದುತ್ತಿದೆ. 2022-23ರ ಹಣಕಾಸು ವರ್ಷದಲ್ಲಿ ಕರ್ನಾಟಕದಲ್ಲಿ 300 ಕೋಟಿ ರೂ. ವಹಿವಾಟು ನಡೆದಿದ್ದು, ಈ ವರ್ಷ ಆರ್‌ಸಿಬಿ ಪಾಲುದಾರಿಕೆಯಿಂದಾಗಿ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಹ್ಯಾಂಗ್ಯೋ ದಶಲಕ್ಷ ಗ್ರಾಹಕರನ್ನು ಹೊಂದಿದ್ದು, ದಿನಕ್ಕೆ 1.2 ಲಕ್ಷ ಲೀ.ನಷ್ಟು ಉತ್ಪಾದನ ಸಾಮರ್ಥ್ಯ ಹೊಂದಿದೆ. 30 ಸಾವಿರ ರಿಟೇಲ್‌ ಮಳಿಗೆಗಳು, 330 ಚಾನೆಲ್‌ ಪಾಲುದಾರರನ್ನು ಹೊಂದಿದೆ. ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದು, ಸಂಸ್ಥೆಯು ಲಾಭದಲ್ಲಿನ ಶೇ. 2ರಷ್ಟು ಆದಾಯವನ್ನು ಸಾಮಾಜಿಕ ಕಾರ್ಯಗಳಿಗೆ ಬಳಸುತ್ತಿದೆ ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಪ್ರದೀಪ್‌ ಜಿ. ಪೈ ತಿಳಿಸಿದರು. ಸಂಸ್ಥೆಯ ಉದ್ಯಮಶೀಲ ಸಂಸ್ಥಾಪಕ ದಿನೇಶ್‌ ಆರ್‌. ಪೈ, ಕಾರ್ಯನಿರ್ವಾಹಕ ನಿರ್ದೇಶಕ ಜಗದೀಶ್‌ ಆರ್‌. ಪೈ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Divorce Rumours: ಚಹಾಲ್‌ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video

Sydney Test: Team India got small lead in first innings

Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್;‌ ಭಾರತಕ್ಕೆ ಅಲ್ಪ ಮುನ್ನಡೆ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್‌ ಶರ್ಮಾ; ವಿಡಿಯೋ ನೋಡಿ

1-koneru

Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

12

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.