ವಿಪಕ್ಷ ನಾಯಕರ ವರ್ತನೆಯಿಂದ ಬೇಸರ : ಬಸವರಾಜ್‌ ಹೊರಟ್ಟಿ

ನನ್ನ ತೇಜೋವಧೆ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಇದರಿಂದಾಗಿ ನನಗೆ ಬೇಸರವಾಗಿದ್ದು ಸತ್ಯ

Team Udayavani, Dec 25, 2021, 12:51 PM IST

horatti

ಹುಬ್ಬಳ್ಳಿ : ಕಲಾಪದಲ್ಲಿ ವಿಪಕ್ಷ ನಾಯಕರು ವರ್ತಿಸಿದ ರೀತಿಯಿಂದ ತಮಗೆ ಬೇಸರವಾಗಿತ್ತು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಹೇಳಿದ್ದಾರೆ.

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದ ವದಂತಿಯ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, “ಪರಿಷತ್ತಿನಲ್ಲಿ ವಿಪಕ್ಷ ನಾಯಕರು ನಡೆದುಕೊಂಡ ರೀತಿಯ ಬಗ್ಗೆ ನನಗೆ ಬೇಸರವಿದೆ. ನನ್ನ ತೇಜೋವಧೆ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಇದರಿಂದಾಗಿ ನನಗೆ ಬೇಸರವಾಗಿದ್ದು ಸತ್ಯʼʼ ಎಂದು ಹೇಳಿದ್ದಾರೆ.

ಆದರೆ ರಾಜೀನಾಮೆ ಕೊಡಲು ಪತ್ರ ಸಿದ್ದಪಡಿಸಿದ್ದ ವಿಚಾರದ ಬಗ್ಗೆ ಮಾತ್ರ ಅವರು ನಿರ್ದಿಷ್ಟವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅಮಾನತು ವಿವಾದ : ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ಕರೆಯುವಂತೆ ಸಿಎಂ ಬಸವರಾಜ್‌ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದ ಹೊರಟ್ಟಿ ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಕ್ಕೆ ಹೆಚ್ಚಿನ ಆದ್ಯತೆ ಸಿಗಬೇಕೆಂದು ಬಯಸಿದ್ದರು. ಆದರೆ ಅಧಿವೇಶನದ ಮೊದಲ ದಿನವೇ ಸಚಿವ ಭೈರತಿ ಬಸವರಾಜ್‌ ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್‌ ಸೇರಿದಂತೆ 15 ಸದಸ್ಯರನ್ನು ಒಂದು ದಿನದ ಮಟ್ಟಿಗೆ ಹೊರಟ್ಟಿ ಅಮಾನತುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿತ್ತು.

ಆಕ್ಷೇಪ ಏಕೆ : ಅಧಿವೇಶನದ ಕೊನೆಯ ದಿನವಾದ ಶುಕ್ರವಾರವೂ ಕಾಂಗ್ರೆಸ್‌ ನ ಕೆಲ ಸದಸ್ಯರು ಸಭಾಪತಿಯವರ ಕೊಠಡಿಗೆ ತೆರಳಿ ಬೇಸರವಾಗುವಂತೆ ಮಾತನಾಡಿದ್ದರು.

ಮತಾಂತರ ನಿಷೇಧ ಕಾಯಿದೆ ಮಂಡನೆ ವಿಚಾರದಲ್ಲಿ ನೀವು ಬಿಜೆಪಿಗೆ ಅನುಕೂಲವಾಗುವಂತೆ ನಡೆದುಕೊಳ್ಳುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ನೊಂದು ಹೊರಟ್ಟಿ ರಾಜೀನಾಮೆಗೆ ಮುಂದಾಗಿದ್ದರು. ಸಿಎಂ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದ್ದಂತೆ ಹಲವರು ಮಧ್ಯಪ್ರವೇಶಿಸಿ ಹೊರಟ್ಟಿ ಮನವೊಲಿಸಿದ್ದರು.

ಟಾಪ್ ನ್ಯೂಸ್

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.