Daily Horoscope: ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ

Team Udayavani, Apr 11, 2023, 7:25 AM IST

1 Tuesday

ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನ ಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ದೂರ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.

ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.

ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.

ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಆರ್ಥಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.

ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ಸಾಂಸಾರಿಕವಾಗಿ ನೆಮ್ಮದಿಯ ದಿನ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿಷಯದಲ್ಲಿ ಜಾಗ್ರತೆ ಅಗತ್ಯ.

ತುಲಾ: ಧನಾಗಮನದ ನಿರೀಕ್ಷೆ . ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಗುರುಹಿರಿಯರ ಬಗ್ಗೆ ಗಮನಹರಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕವಾಗಿ ನೆಮ್ಮದಿ. ಬಂಧುಮಿತ್ರರಿಂದ ಸಹಕಾರ.

ಕುಂಭ: ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ ಚತುರತೆಯಿಂದ ಜನಮನ್ನಣೆ. ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ಮಕ್ಕಳಿಂದ ತೃಪ್ತಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಿ. ದೇವತಾ ಸ್ಥಳ ಸಂದರ್ಶನ.

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.